Webdunia - Bharat's app for daily news and videos

Install App

ಔಟಾದ ಕೋಪದಲ್ಲಿ ಸ್ಟಂಪ್ ಕಿತ್ತು ಕ್ಷೇತ್ರ ರಕ್ಷಕನನ್ನೇ ಕೊಲೆಗೈದ ಬಾಂಗ್ಲಾ ಬ್ಯಾಟ್ಸ್ ಮನ್!

Webdunia
ಸೋಮವಾರ, 6 ಫೆಬ್ರವರಿ 2017 (12:52 IST)
ಚಿತ್ತಗಾಂಗ್:  ಬಾಂಗ್ಲಾದೇಶ ಕ್ರಿಕೆಟ್ ನಲ್ಲಿ ಆಗಾಗ ಕೆಲವು ಎಡವಟ್ಟುಗಳು ನಡೆಯುತ್ತಲೇ ಇರುತ್ತವೆ. ಇದೀಗ ಮತ್ತೊಂದು ಅಂತಹದ್ದೇ ಘಟನೆ ನಡೆದಿದೆ. ಔಟಾದ ಕೋಪದಲ್ಲಿ ಬ್ಯಾಟ್ಸ್ ಮನ್ ಒಬ್ಬ ಫೀಲ್ಡರ್ ನನ್ನೇ ಸ್ಟಂಪ್ ಬಿಸಾಕಿ ಕೊಲೆಗೈದಿದ್ದಾನೆ.
 

ಇದು ನಡೆದಿದ್ದು ಚಿತ್ತಗಾಂಗ್ ನಲ್ಲಿ ನಡೆದ ಸ್ಥಳೀಯ ಪಂದ್ಯವೊಂದರಲ್ಲಿ. 14 ವರ್ಷದ ಫೈಸಿಲ್ ಹುಸೇನ್ ಮೃತಪಟ್ಟ ದುರ್ದೈವಿ. ಈತ ಕ್ರೀಸ್ ಪಕ್ಕವೇ ಫೀಲ್ಡಿಂಗ್ ಮಾಡುತ್ತಿದ್ದ. ಆರೋಪಿ ಬ್ಯಾಟ್ಸ್ ಮನ್ ಬೌಲ್ಡ್ ಆಗಿದ್ದ. ಈ ವೇಳೆ ಎಲ್ಲಾ ಎದುರಾಳಿ ಆಟಗಾರರು ಸಂಭ್ರಮಾಚರಿಸುತ್ತಿದ್ದರು.

ಈ ಸಂದರ್ಭದಲ್ಲಿ ಔಟಾಗಿದ್ದಕ್ಕೆ ಕೋಪಗೊಂಡಿದ್ದ ಬ್ಯಾಟ್ಸ್ ಮನ್ ಕೈಗೆ ಸಿಕ್ಕಿದ ಸ್ಟಂಪ್ ಕಿತ್ತೆಸೆದಿದ್ದಾನೆ. ಇದು ಪಕ್ಕದಲ್ಲೇ ಇದ್ದ ಫೈಸಿಲ್ ಕುತ್ತಿಗೆ ತಾಕಿ ಕುತ್ತಿಗೆ ಸೀಳಿದೆ. ತೀವ್ರ ರಕ್ತ ಸ್ರಾವಕ್ಕೊಳಗಾಗಿದ್ದ ಆತ ಆಸ್ಪತ್ರೆಗೆ ಸಾಗಿಸುವ ಮಧ್ಯದಲ್ಲೇ ಕೊನೆಯುಸಿರೆಳೆದಿದ್ದಾನೆ. ಇದೀಗ ಆರೋಪಿ ಪೊಲೀಸರ ಅತಿಥಿಯಾಗಿದ್ದಾನೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಭಾರತದ ವಿರುದ್ಧ ಕಣಕ್ಕಿಳಿಯಲಿರುವ 11 ಆಟಗಾರರ ಪಟ್ಟಿ ಪ್ರಕಟಿಸಿದ ಇಂಗ್ಲೆಂಡ್

ತುಳುನಾಡಿನ ಅಳಿಯ ಸೂರ್ಯಕುಮಾರ್‌ಗೆ ಹರ್ನಿಯಾ ನೋವು: ಚಿಕಿತ್ಸೆಗೆ ಇಂಗ್ಲೆಂಡ್‌ನತ್ತ ಸ್ಟಾರ್‌ ಕ್ರಿಕೆಟಿಗ

ಸೂರ್ಯಕುಮಾರ್ ಯಾದವ್ ಗೆ ಕಾಡುತ್ತಿದೆ ಈ ಆರೋಗ್ಯ ಸಮಸ್ಯೆ: ಕೆಲವು ದಿನ ಕ್ರಿಕೆಟ್ ನಿಂದ ದೂರ

IND vs ENG: ಲೀಡ್ಸ್ ಪಿಚ್ ನಲ್ಲಿ ಮೊದಲ ದಿನ ಇಷ್ಟು ರನ್ ಬಂದರೂ ಸಾಕು

ಟೀಂ ಇಂಡಿಯಾ ಟೆಸ್ಟ್ ಕ್ಯಾಪ್ಟನ್ಸಿ ಬೇಡ ಎಂದಿದ್ದಕ್ಕೆ ನಿಜ ಕಾರಣ ತಿಳಿಸಿದ ಜಸ್ಪ್ರೀತ್ ಬುಮ್ರಾ

ಮುಂದಿನ ಸುದ್ದಿ
Show comments