Daily Horoscope
✕

‘ಜಂಬೋ’ ಅನಿಲ್ ಕುಂಬ್ಳೆಗೆ ಬರ್ತ್ ಡೇ ಸಂಭ್ರಮ

Webdunia
ಭಾನುವಾರ, 17 ಅಕ್ಟೋಬರ್ 2021 (09:55 IST)
ಬೆಂಗಳೂರು: ಟೀಂ ಇಂಡಿಯಾ ಕಂಡ ಶ್ರೇಷ್ಠ ಸ್ಪಿನ್ನರ್, ನಾಯಕ ಅನಿಲ್ ಕುಂಬ್ಳೆಗೆ ಇಂದು ಜನ್ಮದಿನದ ಸಂಭ್ರಮ. ಅವರ ಜನ್ಮದಿನಕ್ಕೆ ಕ್ರಿಕೆಟ್ ರಂಗದ ಸ್ನೇಹಿತರು ಅಭಿಮಾನಿಗಳು ಶುಭ ಹಾರೈಸುತ್ತಿದ್ದಾರೆ.


ಟೆಸ್ಟ್ ಕ್ರಿಕೆಟ್ ನಲ್ಲಿ ಒಂದೇ ಇನಿಂಗ್ಸ್ ನಲ್ಲಿ 10 ವಿಕೆಟ್ ಸಾಧನೆ, ಒಟ್ಟು 619 ವಿಕೆಟ್ ಕಬಳಿಸಿದ ಸಾಧನೆ ಮಾಡಿರುವ ಅನಿಲ್ ಕುಂಬ್ಳೆ ನಾಯಕರಾಗಿಯೂ ಟೆಸ್ಟ್ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾಕ್ಕೆ ಆಸ್ಟ್ರೇಲಿಯಾ ನೆಲದಲ್ಲಿ ಗೆಲುವು ಕೊಡಿಸಿದವರು. ಕೆಲವು ಕಾಲ ಟೀಂ ಇಂಡಿಯಾ ಕೋಚ್ ಆಗಿ ಯಶಸ್ಸು ಕಂಡರೂ ಬಳಿಕ ನಾಯಕ ಕೊಹ್ಲಿಯೊಂದಿಗಿನ ಭಿನ್ನಾಭಿಪ್ರಾಯದಿಂದಾಗಿ ಕೋಚ್ ಹುದ್ದೆ ತೊರೆಯಬೇಕಾಯಿತು.

ಇದೀಗ ಐಪಿಎಲ್ ನಲ್ಲಿ ಕಿಂಗ್ಸ್ ಪಂಜಾಬ್ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಜಂಬೋ ಎಂದೇ ಖ್ಯಾತರಾಗಿರುವ ಅನಿಲ್ ಕುಂಬ್ಳೆ ಹುಟ್ಟುಹಬ್ಬಕ್ಕೆ ಬಿಸಿಸಿಐ, ಕ್ರಿಕೆಟಿಗ ಯುವರಾಜ್ ಸಿಂಗ್ ಸೇರಿದಂತೆ ಕ್ರಿಕೆಟ್ ಅಭಿಮಾನಿಗಳು ಶುಭ ಹಾರೈಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಣ್ಣೀರು ಕುಡೀಬೇಡಪ್ಪಾ… ವೈಭವ್ ಸೂರ್ಯವಂಶಿಗೆ ಮೈದಾನದಲ್ಲಿದ್ದ ಯುವತಿಯಿಂದ ಅಕ್ಕರೆಯ ಸಲಹೆ Video

IND vs NZ: ನ್ಯೂಜಿಲೆಂಡ್ ಬೌಲರ್ ಗಳ ಅಕ್ಷರಶಃ ಮರ್ಡರ್ ಮಾಡಿದ ಅಭಿಷೇಕ್, ವೈಭವ್: ಟೀಂ ಇಂಡಿಯಾ ಸ್ಕೋರ್ ಕಾರ್ಡ್ ನೋಡಿ ಶಾಕ್ Video

ಪತ್ನಿ ಜೊತೆ ಭಜನೆಗೆ ಎಷ್ಟು ಶಿಸ್ತಾಗಿ ಕೂತಿದ್ರು ನೋಡಿ ವಿರಾಟ್ ಕೊಹ್ಲಿ: ಅಂದು ಹೀಗೆ ಹೇಳಿದ್ದು ಇವರೇನಾ ಎಂದ ನೆಟ್ಟಿಗರು Video

ಕನ್ನಡಿಗ ಕ್ರಿಕೆಟಿಗ ದೇವದತ್ತ ಪಡಿಕ್ಕಲ್ ಗೆ ಇದೆಂಥಾ ಅನ್ಯಾಯ.. 199 ರನ್ ಗಳಿಸಿದ್ದಾಗ ಹೀಗೆ ಮಾಡೋದಾ.. Video

ಗಾಯವಾಗಿರುವ ಇಶಾನ್ ಕಿಶನ್ ಗೆ ಸಂಜು ಸ್ಯಾಮ್ಸನ್ ಎತ್ತಲು ಸಾಧ್ಯವಾಗಿದ್ದು ಹೇಗೆ: ನೆಟ್ಟಿಗನ ಪ್ರಶ್ನೆ

ಮುಂದಿನ ಸುದ್ದಿ
Show comments