Webdunia - Bharat's app for daily news and videos

Install App

ವಿಶ್ವಕಪ್ 2019: ಈ ತಂಡ ಸೆಮಿಫೈನಲ್ ಗೆ ಬಂದೇ ಬರುತ್ತೆ ಎಂದ ಅನಿಲ್ ಕುಂಬ್ಳೆ

Webdunia
ಶನಿವಾರ, 18 ಮೇ 2019 (09:32 IST)
ಮುಂಬೈ: 2019  ರ ವಿಶ್ವಕಪ್ ಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಯಾವ ತಂಡ ಗೆಲ್ಲಬಹುದು, ಯಾರು ಫೇವರಿಟ್ ಎಂಬ ಲೆಕ್ಕಾಚಾರಗಳು ಶುರುವಾಗಿದೆ.



ಟೀಂ ಇಂಡಿಯಾ ಸ್ಪಿನ್ ದಂತಕತೆ ಅನಿಲ್ ಕುಂಬ್ಳೆ ಪ್ರಕಾರ ಈ ಒಂದು ತಂಡ ಸೆಮಿಫೈನಲ್ ಗೆ ಬಂದೇ ಬರುತ್ತಂತೆ. ಅದು ಯಾವುದು ಗೊತ್ತಾ?

ಅನಿಲ್ ಕುಂಬ್ಳೆ ಪ್ರಕಾರ ಆಸ್ಟ್ರೇಲಿಯಾ ಸೆಮಿಫೈನಲ್ ಗೆ ಬಂದೇ ಬರುತ್ತಂತೆ. ‘ಆಸ್ಟ್ರೇಲಿಯಾ ಯಾವತ್ತೂ ವಿಶ್ವಕಪ್ ನಲ್ಲಿ ಚೆನ್ನಾಗಿ ಪ್ರದರ್ಶನ ನೀಡಿದೆ. ಅದು ಪ್ರಬಲ ತಂಡ. ಇಂಗ್ಲೆಂಡ್ ನ ವಾತಾವರಣವೂ ಅವರಿಗೆ ಹೇಳಿ ಮಾಡಿಸಿದಂತಿದೆ. ಹೀಗಾಗಿ ಆಸೀಸ್ ಸೆಮಿಫೈನಲ್ ಗೆ ಬಂದೇ ಬರುತ್ತದೆ’ ಎಂದು ಕುಂಬ್ಳೆ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

IND vs ENG: ಇಷ್ಟಕ್ಕಾದ್ರೂ ಕನ್ನಡಿಗ ಕರುಣ್ ನಾಯರ್ ತಂಡದಲ್ಲಿರಬೇಕು ಎಂದ ಫ್ಯಾನ್ಸ್

ಪಂದ್ಯದ ನಡುವೆ ಕ್ರಿಕೆಟಿಗರು, ಪ್ರೇಕ್ಷಕರು ಕಿವಿಗೆ ಈ ಸಾಧನವನ್ನು ಏಕೆ ಹಾಕಿಕೊಳ್ಳುತ್ತಿದ್ದಾರೆ

IND vs ENG: ಒಂದೇ ಓವರ್ ನಲ್ಲಿ 23 ರನ್, ಹಿಗ್ಗಾಮುಗ್ಗಾ ಟ್ರೋಲ್ ಆದ ಪ್ರಸಿದ್ಧ ಕೃಷ್ಣ

ಪಕ್ಕದಲ್ಲೇ ಇಂಥಾ ಸುಂದರಿ ಇರಲು...ಇದೇ ಕಾರಣಕ್ಕೆ ದ್ವಿತೀಯ ಟೆಸ್ಟ್ ಆಡಲ್ಲ ಅಂದ್ರಂತೆ ಬುಮ್ರಾ

ಮುಂದಿನ ಸುದ್ದಿ
Show comments