Daily Horoscope

ವಿದೇಶೀ ಆಟಗಾರ ಮಿಚೆಲ್ ಸ್ಟಾರ್ಕ್ ಗೆ ಅಷ್ಟೊಂದು ಹಣ ನೀಡುವ ಅಗತ್ಯವಿತ್ತೇ? ಅನಿಲ್ ಕುಂಬ್ಳೆ ಪ್ರಶ್ನೆ

Webdunia
ಬುಧವಾರ, 20 ಡಿಸೆಂಬರ್ 2023 (08:55 IST)
ಮುಂಬೈ: ಐಪಿಎಲ್ 2024 ರಲ್ಲಿ 24.5 ಕೋಟಿ ರೂ.ಗೆ ಸೇಲ್ ಆಗಿ ಇತಿಹಾಸ ಸೃಷ್ಟಿಸಿದ ಮಿಚೆಲ್ ಸ್ಟಾರ್ಕ್ ಬಗ್ಗೆ ಸ್ಪಿನ್ ದಿಗ್ಗಜ ಅನಿಲ್ ಕುಂಬ್ಳೆ ಪ್ರತಿಕ್ರಿಯಿಸಿದ್ದಾರೆ.

ಕಳೆದ 8 ವರ್ಷಗಳಿಂದ ಐಪಿಎಲ್ ನಿಂದಲೇ ದೂರವಿರುವ ಒಬ್ಬ ಆಟಗಾರನಿಗೆ ಇಷ್ಟೊಂದು ದುಬಾರಿ ಮೊತ್ತ ಕೊಟ್ಟು ಖರೀದಿ ಮಾಡುವ ಅಗತ್ಯವಿತ್ತೇ ಎಂದು ಅನಿಲ್ ಕುಂಬ್ಳೆ ಕಳವಳ ವ್ಯಕ್ತಪಡಿಸಿದ್ದಾರೆ.

‘ಐಪಿಎಲ್ 2024 ಹರಾಜು ಪ್ರಕ್ರಿಯೆ ನೋಡುತ್ತಿದ್ದರೆ ವಿರಾಟ್ ಕೊಹ್ಲಿಯಂತಹ ಬಿಗ್ ಪ್ಲೇಯರ್ಸ್ ಏನು ನಡೀತಾ ಇದೆ ಇಲ್ಲಿ ಎಂದು ಹೇಳುತ್ತಿರಬಹುದು’ ಎಂದು ಕುಂಬ್ಳೆ ಅಭಿಪ್ರಾಯಪಟ್ಟಿದ್ದಾರೆ.

ಐಪಿಎಲ್ ನಲ್ಲಿ ಸಕ್ರಿಯವಾಗಿಯೇ ಇರದ, ಅದರಲ್ಲೂ ವಿದೇಶೀ ಆಟಗಾರನ ಮೇಲೆ ಇಷ್ಟೊಂದು ದೊಡ್ಡ ಮೊತ್ತ ಹೂಡಿಕೆ ಮಾಡುವುದರ ಅಗತ್ಯವೇನಿದೆ ಎಂದು ಅನಿಲ್ ಕುಂಬ್ಳೆ ಪ್ರಶ್ನೆ ಮಾಡಿದ್ದಾರೆ. ಇದು ಇದೇ ರೀತಿ ಮುಂದುವರಿದರೆ ಮುಂದಿನ ದಿನಗಳಲ್ಲಿ ಐಪಿಎಲ್ ಹರಾಜು ಪ್ರಕ್ರಿಯೆಗಳಲ್ಲಿ ಒಬ್ಬ ಆಟಗಾರನ ಮೇಲೆ ಹೂಡಿಕೆ ಮಾಡುವ ಹಣ ಎಷ್ಟರಮಟ್ಟಿಗೆ ತಲುಪಬಹುದು ಎಂದು ಹಲವರು ಕಳವಳ ವ್ಯಕ್ತಪಡಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments