ಟೀಂ ಇಂಡಿಯಾ ಸರಣಿಗೆ ಮುನ್ನ ಆಫ್ರಿಕಾ ಸ್ಟಾರ್ ಪ್ಲೇಯರ್ ಔಟ್

Webdunia
ಬುಧವಾರ, 22 ಡಿಸೆಂಬರ್ 2021 (08:50 IST)
ಜೊಹಾನ್ಸ್ ಬರ್ಗ್: ಟೀಂ ಇಂಡಿಯಾ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಮುನ್ನ ದ.ಆಫ್ರಿಕಾ ತಂಡಕ್ಕೆ ದೊಡ್ಡ ಆಘಾತ ಸಿಕ್ಕಿದೆ.

ಪ್ರಮುಖ ವೇಗಿ ಅನ್ ರಿಚ್ ನೋರ್ಜೆ ಗಾಯದ ಕಾರಣದಿಂದ ಮೂರು ಪಂದ್ಯಗಳ ಸರಣಿಯಿಂದಲೇ ಹೊರನಡೆದಿದ್ದಾರೆ. ಇದು ಆಫ್ರಿಕಾ ತಂಡಕ್ಕೆ ದೊಡ್ಡ ಹೊಡೆತ ನೀಡಲಿದೆ.

ಟಿ20 ವಿಶ್ವಕಪ್ ವೇಳೆಯೇ ನೋರ್ಜೆ ಗಾಯಗೊಂಡಿದ್ದರು. ಅದಾದ ಬಳಿಕ ಅವರು ಚೇತರಿಸಿಕೊಳ್ಳಬಹದು ಎಂಬ ವಿಶ್ವಾಸವಿತ್ತು. ಆದರೆ ಇದುವರೆಗೆ ಅವರು ಸಂಪೂರ್ಣ ಚೇತರಿಸಿಕೊಂಡಿಲ್ಲ. ಹೀಗಾಗಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದು ಭಾರತದ ವಿರುದ್ಧ ಏಕದಿನ ಸರಣಿ ವೇಳೆಗೆ ತಂಡಕ್ಕೆ ವಾಪಸಾಗುವ ನಿರೀಕ್ಷೆಯಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳೇ ವಿಚಾರ ಹೇಳಿ ಹರ್ಲಿನ್ ಡಿಯೋಲ್ ಗೇ ಅಚ್ಚರಿ ನೀಡಿದ ಪ್ರಧಾನಿ ಮೋದಿ

ವಿಶ್ವಕಪ್ ಟ್ರೋಫಿ ಮುಟ್ಟದೇ ಪೋಸ್ ಕೊಟ್ಟ ಮೋದಿ: ಪ್ರಧಾನಿಗೆ ಕ್ರಿಕೆಟಿಗರು ಕೊಟ್ಟ ಗಿಫ್ಟ್ ಏನು

ವಿಶ್ವ ಚಾಂಪಿಯನ್ ಆದ ಮಹಿಳಾ ಕ್ರಿಕೆಟಿಗರನ್ನು ಭೇಟಿಯಾದ ಮೋದಿ: ಟ್ರೋಫಿ ಜೊತೆಗೆ ಪೋಸ್

Virat Kohli birthday: ಎಂಜಿ ರೋಡ್ ನಲ್ಲಿ ಮೊದಲು ಟ್ಯಾಟೂ ಹಾಕಿಸಿದ್ದ ಕೊಹ್ಲಿ ಆಮೇಲೆ ಮುಚ್ಚಿಟ್ಟಿದ್ದು ಯಾಕೆ

ತಿಲಕ ಬೇಡ ಎಂದ ಸ್ಮೃತಿ ಮಂಧಾನ: ಯಾಕೆ ಹೀಗೆ ನೆಟ್ಟಿಗರ ಪ್ರಶ್ನೆ: video

ಮುಂದಿನ ಸುದ್ದಿ
Show comments