ಏನೇ ಬರಲಿ, ನಿನ್ನ ಜೊತೆ ನಾನಿರುವೆ: ವೈರಲ್ ಆಯ್ತು ಅನುಷ್ಕಾ ಶರ್ಮಾ ಮೆಸೇಜ್

Webdunia
ಶುಕ್ರವಾರ, 9 ಸೆಪ್ಟಂಬರ್ 2022 (09:10 IST)
ಮುಂಬೈ: ಕೊನೆಗೂ ಶತಕ ಸಿಡಿಸಿ ನಿರಾಳರಾಗಿರುವ ಟೀಂ ಇಂಡಿಯಾ ರನ್ ಮೆಷಿನ್ ವಿರಾಟ್ ಕೊಹ್ಲಿ ತಮ್ಮ ಈ ಸಾಧನೆಯನ್ನು ಪತ್ನಿ ಅನುಷ್ಕಾಗೆ ಕೊಡುಗೆಯಾಗಿ ನೀಡಿದ್ದಾರೆ.

ಕಷ್ಟದ ಸಮಯದಲ್ಲಿ ನನ್ನನ್ನು ಪ್ರೋತ್ಸಾಹಿಸಿದ್ದು ಪತ್ನಿ ಅನುಷ್ಕಾ. ನನ್ನ ಸಾಧನೆಯಲ್ಲಿ ಆಕೆಯ ಕೊಡುಗೆ ಸಾಕಷ್ಟಿದೆ. ಹೀಗಾಗಿ ಈ ಶತಕ ಅನುಷ್ಕಾಗೆ ಅರ್ಪಣೆ ಎಂದು ಕೊಹ್ಲಿ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿರುವ ಅನುಷ್ಕಾ ತಮ್ಮ ಸೋಷಿಯಲ್ ಮೀಡಿಯಾದಲ್ಲಿ ಕೊಹ್ಲಿಯ ಶತಕದ ಕ್ಷಣಗಳ ಫೋಟೋ ಹಂಚಿಕೊಂಡು, ಏನೇ ಬರಲಿ, ಯಾವುದೇ ಸಂದರ್ಭವಿರಲಿ ನಿನ್ನ ಜೊತೆ ನಾನಿರುವೆ ಎಂದು ಸಂದೇಶ ಬರೆದಿದ್ದಾರೆ. ಅವರ ಈ ಸಂದೇಶಕ್ಕೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತಪಡಿಸಿದ್ದು, ನಮ್ಮ ಕಿಂಗ್ ಜೊತೆ ಸದಾ ನಿಂತಿದ್ದಕ್ಕೆ ಧನ್ಯವಾದಗಳು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಸ್ಪಿನ್ನರ್ ಗಳಿಂದ ಬಚಾವ್ ಆದ ಟೀಂ ಇಂಡಿಯಾ

IND vs SA: ಕೊಹ್ಲಿ, ರೋಹಿತ್ ಇಲ್ಲದ ಟೀಂ ಇಂಡಿಯಾ ಟೆಸ್ಟ್ ಮ್ಯಾಚ್ ನೋಡೋರೇ ಇಲ್ಲ

IND vs SA: ಕ್ಯಾಪ್ಟನ್ ಬದಲಾದರೂ ಟೀಂ ಇಂಡಿಯಾದ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ

IND vs SA: ಕ್ಯಾಪ್ಟನ್ ಆಗಿ ಹೊಸ ದಾಖಲೆ ಮಾಡಲಿದ್ದಾರೆ ರಿಷಭ್ ಪಂತ್

ಹಳದಿ ಸಂಭ್ರಮದಲ್ಲಿರುವ ಸ್ಮೃತಿ ಮಂಧಾನಳನ್ನು ಕುಣಿಸಿದ ಟೀಂ ಇಂಡಿಯಾ ಆಟಗಾರ್ತಿಯರು, video

ಮುಂದಿನ ಸುದ್ದಿ
Show comments