Select Your Language

Notifications

webdunia
webdunia
webdunia
webdunia

ಅನುಷ್ಕಾ ಜೊತೆ ಪ್ರವಾಸ ಹೊರಟ ವಿರಾಟ್ ಕೊಹ್ಲಿ

ಅನುಷ್ಕಾ ಜೊತೆ ಪ್ರವಾಸ ಹೊರಟ ವಿರಾಟ್ ಕೊಹ್ಲಿ
ಮುಂಬೈ , ಬುಧವಾರ, 8 ಜೂನ್ 2022 (11:10 IST)
ಮುಂಬೈ: ಟೀಂ ಇಂಡಿಯಾದಿಂದ ವಿಶ್ರಾಂತಿ ಪಡೆದಿರುವ ಕ್ರಿಕೆಟಿಗ ವಿರಾಟ್ ಕೊಹ್ಲಿ ಪತ್ನಿ ಅನುಷ್ಕಾ ಶರ್ಮಾ ಜೊತೆ ಪ್ರವಾಸ ಹೊರಟಿದ್ದಾರೆ.

ಮುಂಬೈ ವಿಮಾನ ನಿಲ್ದಾಣದಲ್ಲಿ ಪತ್ನಿ ಅನುಷ್ಕಾ ಜೊತೆ ವಿರಾಟ್ ಅಜ್ಞಾತ ಸ್ಥಳಕ್ಕೆ ತೆರಳುವ ಮೊದಲು ಫೋಟೋಗ್ರಾಫರ್ ಗಳ ಕಣ್ಣಿಗೆ ಬಿದ್ದಿದ್ದಾರೆ.

ಇಬ್ಬರೂ ಕೆಲವು ದಿನ ರಿಲ್ಯಾಕ್ಸ್ ಆಗಲು ವಿಮಾನವೇರಿದ್ದು, ಇದಾದ ಬಳಿಕ ಕೊಹ್ಲಿ ಇಂಗ್ಲೆಂಡ್ ಪ್ರವಾಸಕ್ಕೆ ತೆರಳಲಿದ್ದಾರೆ. ಇತ್ತ ಅನುಷ್ಕಾ ಕೂಡಾ ಛಡ್ಕಾ ಎಕ್ಸ್ ಪ್ರೆಸ್ ಸಿನಿಮಾದಲ್ಲಿ ಬ್ಯುಸಿಯಾಗಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಟೀಂ ಇಂಡಿಯಾಗೆ ಪದಾರ್ಪಣೆ ಮಾಡಲು ಕಾಯುತ್ತಿರುವ ಉಮ್ರಾನ್ ಮಲಿಕ್ ಗೆ ಕೋಚ್ ದ್ರಾವಿಡ್ ನೀಡಿದ ಶಾಕ್