ಮಗಳ ಫೋಟೋ ತೆಗೆಯಲು ಬಂದ ಫೋಟೋಗ್ರಾಫರ್ ಮೇಲೆ ಸಿಟ್ಟಾದ ಅನುಷ್ಕಾ ಶರ್ಮಾ

Webdunia
ಶನಿವಾರ, 8 ಅಕ್ಟೋಬರ್ 2022 (09:30 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ ತಮ್ಮ ಮಗಳು ವಮಿಕಾಳ ಫೋಟೋವನ್ನು ಸಾರ್ವಜನಿಕವಾಗಿ ಎಲ್ಲೂ ಬಿಟ್ಟಿಲ್ಲ. ಫೋಟೋಗ್ರಾಫರ್ ಗಳಿಗೂ ಫೋಟೋ ತೆಗೆಯದಂತೆ ಎಚ್ಚರಿಕೆ ನೀಡುತ್ತಾರೆ.

ಇತ್ತೀಚೆಗೆ ಮುಂಬೈ ವಿಮಾನ ನಿಲ್ದಾಣಕ್ಕೆ ಪತಿ ವಿರಾಟ್, ಮಗಳೊಂದಿಗೆ ಬಂದಿಳಿದಾಗ ಅನುಷ್ಕಾ ವಮಿಕಾ ಫೋಟೋ ತೆಗೆಯಲು ಮುಂದಾದ ಫೋಟೋಗ್ರಾಫರ್ ಗಳ ಮೇಲೆ ಸಿಟ್ಟಾದ ಘಟನೆ ನಡೆದಿದೆ.

ಫೋಟೋಗ್ರಾಫರ್ ಗಳು ನಾವು ವಮಿಕಾ ಫೋಟೋ ತೆಗೆಯಲ್ಲ ಎಂದು ಭರವಸೆ ನೀಡಿದರೂ ಅನುಷ್ಕಾ ನಂಬಲಿಲ್ಲ. ಕೊನೆಗೆ ವಿರಾಟ್ ಫೋಟೋಗ್ರಾಫರ್ ಗಳ ಕ್ಯಾಮರಾ ಪರಿಶೀಲಿಸಿ ವಮಿಕಾ ಇಲ್ಲವೆಂದು ಖಚಿತಪಡಿಸಿಕೊಂಡ ನಂತರವೇ ಪೋಸ್ ನೀಡಿದ್ದಾರೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ವಿಶ್ವಕಪ್‌ ಕ್ರಿಕೆಟ್‌: ಭಾರತ ವಿರುದ್ಧ ಸೋಲಿನ ಬೆನ್ನಲ್ಲೇ ಪಾಕ್‌ ಆಟಗಾರ್ತಿಗೆ ಮತ್ತೊಂದು ಶಾಕ್‌

Video: ಪುರುಷರ ತಂಡದಂತೇ ಮಹಿಳಾ ಕ್ರಿಕೆಟಿಗರೂ ಪಾಕಿಸ್ತಾನವನ್ನು ಸೋಲಿಸಿದ್ರು ಮೂತಿಯೂ ನೋಡದೇ ಬಂದ್ರು

Video: ಮೈದಾನದಲ್ಲಿ ಸ್ಪ್ರೇ ಮಾಡಿದ ಪಾಕಿಸ್ತಾನ ಆಟಗಾರ್ತಿಯರು, ಪಂದ್ಯ ಸ್ಥಗಿತವಾಗಿದ್ದೇಕೆ ಗೊತ್ತಾ

INDW vs PAKW: ಟಾಸ್ ವೇಳೆ ಭಾರತಕ್ಕೆ ಮೋಸ ಮಾಡಿದ ಪಾಕಿಸ್ತಾನ ನಾಯಕಿ: ವಿಡಿಯೋ ವೈರಲ್

INDWvsPAKW: ಕೈ ಕುಲುಕುವುದು ಬಿಡಿ, ಮುಖವೂ ನೋಡದ ಹರ್ಮನ್ ಪ್ರೀತ್ ಕೌರ್

ಮುಂದಿನ ಸುದ್ದಿ
Show comments