Webdunia - Bharat's app for daily news and videos

Install App

ಗಂಡನ ಜೊತೆ ದೀಪಾವಳಿ ಆಚರಿಸಲು ಬೆಂಗಳೂರಿಗೆ ಬಂದ ಅನುಷ್ಕಾ ಶರ್ಮಾ

Webdunia
ಮಂಗಳವಾರ, 7 ನವೆಂಬರ್ 2023 (10:59 IST)
ಬೆಂಗಳೂರು: ನೆದರ್ಲ್ಯಾಂಡ್ಸ್ ವಿರುದ್ಧದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಭಾಗಿಯಾಗಲು ವಿರಾಟ್ ಕೊಹ್ಲಿ ತಂಡದ ಜೊತೆ ಬೆಂಗಳೂರಿಗೆ ಬಂದಿದ್ದಾರೆ.

ಈ ವಾರಂತ್ಯಕ್ಕೆ ದೀಪಾವಳಿ ಹಬ್ಬವಿದ್ದು, ಕ್ರಿಕೆಟಿಗರಿಗೆ ಆಟದ ಜೊತೆಗೆ ಬೆಂಗಳೂರಿನಲ್ಲಿ ದೀಪಾವಳಿ ಸಂಭ್ರಮಾಚರಿಸುವ ಯೋಗ. ಇದೇ ಕಾರಣಕ್ಕೆ ವಿರಾಟ್ ಪತ್ನಿ ಅನುಷ್ಕಾ ಶರ್ಮಾ ಪತಿಯ ಜೊತೆ ದೀಪಾವಳಿ ಹಬ್ಬ ಆಚರಿಸಲು ಬೆಂಗಳೂರಿಗೆ ಬಂದಿಳಿದಿದ್ದಾರೆ.

ಕೊಹ್ಲಿ ಈಗಾಗಲೇ ತಂಡದ ಸಹ ಆಟಗಾರರಿಗಿಂತ ಮೊದಲು ಬೆಂಗಳೂರಿಗೆ ಓಡೋಡಿ ಬಂದಿದ್ದರು. ಅವರ ಬೆನ್ನಲ್ಲೇ ಅನುಷ್ಕಾ ಕೂಡಾ ಬೆಂಗಳೂರಿಗೆ ಬಂದಿದ್ದಾರೆ. ಈ ವಾರಂತ್ಯದಲ್ಲಿ ನಡೆಯುವ ಭಾರತ-ನೆದರ್ಲ್ಯಾಂಡ್ಸ್ ಪಂದ್ಯದಲ್ಲಿ ಪತಿಗೆ ಚಿಯರ್ ಅಪ್ ಮಾಡುವುದರ ಜೊತೆಗೆ ದೀಪಾವಳಿಯನ್ನೂ ಒಟ್ಟಿಗೇ ಆಚರಿಸಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

ಮುಂದಿನ ಸುದ್ದಿ
Show comments