Webdunia - Bharat's app for daily news and videos

Install App

ವಮಿಕಾ ಜೊತೆ ಮುದ್ದಾದ ಫೋಟೋ ಹಂಚಿಕೊಂಡ ಅನುಷ್ಕಾ ಶರ್ಮಾ

Webdunia
ಸೋಮವಾರ, 18 ಅಕ್ಟೋಬರ್ 2021 (17:19 IST)
ದುಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಮುದ್ದಿನ ಮಗಳು ವಮಿಕಾ ಕೊಹ್ಲಿ ಜೊತೆಗಿನ ಸುಂದರ ಕ್ಷಣದ ಫೋಟೋವೊಂದನ್ನು ಅನುಷ್ಕಾ ಶರ್ಮಾ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.


ವಮಿಕಾರ ಮುಖವನ್ನು ಕೊಹ್ಲಿ ದಂಪತಿ ಇದುವರೆಗೆ ಹೊರಜಗತ್ತಿಗೆ ತೋರಿಸಿಲ್ಲ. ಆದರೆ ಅಪರೂಪಕ್ಕೊಮ್ಮೆ ವಮಿಕಾಳ ಫೋಟೋವನ್ನು ಕೊಹ್ಲಿ ದಂಪತಿ ಪ್ರಕಟಿಸುತ್ತಲೇ ಇರುತ್ತಾರೆ.

ಈ ಬಾರಿಯೂ ವಮಿಕಾ ಜೊತೆ ಆಡುತ್ತಿರುವ ಫೋಟೋವೊಂದನ್ನು ಅನುಷ್ಕಾ ಹಂಚಿಕೊಂಡಿದ್ದು, ‘ನನ್ನ ಹೃದಯ ಒಂದೇ ಫ್ರೇಮ್ ನೊಳಗಿದೆ’ ಎಂದಿದ್ದಾರೆ. ಟಿ20 ವಿಶ್ವಕಪ್ ಗೆ ತಯಾರಾಗುತ್ತಿರುವ ಕೊಹ್ಲಿ ಮಗಳ ಜೊತೆಗೆ ರಿಲ್ಯಾಕ್ಸ್ ಮೂಡ್ ನಲ್ಲಿರುವ ಫೋಟೋ ನೋಡಿ ಅಭಿಮಾನಿಗಳೂ ಇಷ್ಟಪಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments