ವಿರಾಟ್ ಕೊಹ್ಲಿಯನ್ನು ಅರಸುತ್ತಾ ಬೆಂಗಳೂರಿಗೇ ಬಂದ ಪತ್ನಿ ಅನುಷ್ಕಾ!

Webdunia
ಬುಧವಾರ, 11 ಏಪ್ರಿಲ್ 2018 (07:16 IST)
ಬೆಂಗಳೂರು: ಐಪಿಎಲ್ ಕ್ರಿಕೆಟ್ ಟೂರ್ನಿಯಲ್ಲಿ ಬ್ಯುಸಿಯಾಗಿರುವ ಪತಿ ವಿರಾಟ್ ಕೊಹ್ಲಿಯನ್ನು ಅರಸುತ್ತಾ ಪತ್ನಿ ಅನುಷ್ಕಾ ಶರ್ಮಾ ಬೆಂಗಳೂರಿಗೆ ಬಂದಿದ್ದಾರೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕರಾಗಿರುವ ಕೊಹ್ಲಿ ಜತೆಗೆ ಸಮಯ ಕಳೆಯಲು ಅನುಷ್ಕಾ ತಮ್ಮ ಶೂಟಿಂಗ್ ನ ಬಿಡುವಿನ ವೇಳೆಯಲ್ಲಿ ಬೆಂಗಳೂರಿಗೆ ಆಗಮಿಸಿದ್ದಾರೆ.

ಈ ಶುಕ್ರವಾರ ಬೆಂಗಳೂರಿನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಪಂದ್ಯವಿದ್ದು, ಆ ಸಂದರ್ಭದಲ್ಲಿ ಮೈದಾನದಲ್ಲಿ ಕುಳಿತು ಅನುಷ್ಕಾ ಪತಿಯ ತಂಡಕ್ಕೆ ಚಿಯರ್ ಅಪ್ ಹೇಳಬಹುದೆಂದು ಊಹಿಸಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಮುಂದಿನ ಸುದ್ದಿ
Show comments