ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಟಾಂಗ್ ಕೊಟ್ಟ ಅರ್ಜುನ್ ರಣತುಂಗಾ

Webdunia
ಶುಕ್ರವಾರ, 1 ಸೆಪ್ಟಂಬರ್ 2017 (08:29 IST)
ಕೊಲೊಂಬೊ: ತಮ್ಮ ದೇಶದ ಅಭಿಮಾನಿಗಳ ಆಕ್ರೋಶವನ್ನು ಸಮಾಧಾನಿಸಲು ಹೋಗಿ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಟಾಂಗ್ ಕೊಟ್ಟ ಲಂಕಾದ ಮಾಜಿ ನಾಯಕ ಅರ್ಜುನ್ ರಣತುಂಗಾ ಸರಿಯಾಗಿಯೇ ಪೆಟ್ಟು ತಿಂದಿದ್ದಾರೆ.

 
ಭಾರತದ ವಿರುದ್ಧ ತೃತೀಯ ಏಕದಿನ ಪಂದ್ಯದಲ್ಲಿ ಸೋಲು ಗ್ಯಾರಂಟಿ ಎಂದಾಗ ಲಂಕಾ ಅಭಿಮಾನಿಗಳು ಮೈದಾನದಲ್ಲಿ ದಾಂಧಲೆ ನಡೆಸಿದ್ದರು. ಇದಕ್ಕೆ ಟ್ವಿಟರ್ ನಲ್ಲಿ ಪ್ರತಿಕ್ರಿಯಿಸಿರುವ ರಣತುಂಗಾ ‘ಭಾರತೀಯ ಅಭಿಮಾನಿಗಳ ಹಾಗೆ ದುರ್ವರ್ತನೆ ತೋರಬೇಡಿ’ ಎಂದಿದ್ದರು.

ಇದಕ್ಕೆ ಟ್ವಿಟರ್ ನಲ್ಲಿ ಭಾರತೀಯ ಅಭಿಮಾನಿಗಳು ಮೊದಲು ನಿಮ್ಮ ಆಟಗಾರರಿಗೆ ಭಾರತೀಯ ಆಟಗಾರರಂತೆ ಆಡಲು ಸಲಹೆ ಕೊಡಿ. ಆಗ ನಿಮ್ಮೆಲ್ಲಾ ಸಮಸ್ಯೆಗಳಿಗೆ ಪರಿಹಾರ ದೊರಕುತ್ತದೆ ಎಂದು ತಿರುಗೇಟು ನೀಡಿದ್ದಾರೆ. ಇದು ನಿಮ್ಮ ಹತಾಶೆಯನ್ನು ತೋರಿಸುತ್ತದೆ ಎಂದು ಅಭಿಮಾನಿಗಳು ಮಾತಿನ ಏಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ದಕ್ಷಿಣ ಆಫ್ರಿಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಸಮಯ ವಿವರ ಇಲ್ಲಿದೆ

ಮೊಹಮ್ಮದ್ ಶಮಿ ಫಿಟ್ನೆಸ್ ಬಗ್ಗೆ ಹೊರಗೊಂದು ಒಳಗೊಂದು ಹೇಳುತ್ತಿದ್ದಾರಾ

ಆರ್ ಸಿಬಿಗೆ ಹೊಸ ಮಾಲಿಕರು ಬಂದರೆ ಹೆಸರೂ ಬದಲಾಗುತ್ತಾ

ರವೀಂದ್ರ ಜಡೇಜಾರನ್ನು ಸೇಲ್ ಮಾಡಲು ಹೊರಟ ಸಿಎಸ್ ಕೆ: ಸ್ವಲ್ಪವಾದ್ರೂ ಕೃತಜ್ಞತೆ ಬೇಡ್ವಾ ಫ್ಯಾನ್ಸ್ ಗರಂ

ಗಾಯಗೊಂಡು ತಂಡದಿಂದ ಹೊರಬಿದ್ದರೂ ಪ್ರತೀಕಾ ರಾವಲ್‌ಗೆ ಚಿನ್ನ ಪದಕ ಸಿಗಲು ಇವರ ಕೃಪೆಯೇ ಕಾರಣ

ಮುಂದಿನ ಸುದ್ದಿ
Show comments