ವಿರಾಟ್ ಕೊಹ್ಲಿಗೆ ಸಚಿನ್ ಪುತ್ರನಿಂದ ಬೌಲಿಂಗ್!

Webdunia
ಬುಧವಾರ, 27 ಜೂನ್ 2018 (09:31 IST)
ಲಂಡನ್: ಐರ್ಲೆಂಡ್ ವಿರುದ್ಧ ಟಿ20 ಸರಣಿಗೆ ಸಿದ್ಧವಾಗುತ್ತಿರುವ ಟೀಂ ಇಂಡಿಯಾ ಕ್ರಿಕೆಟಿಗರಿಗೆ ನೆಟ್ ಪ್ರಾಕ್ಟೀಸ್ ಮಾಡುವಾಗ ಅಚ್ಚರಿಯೊಂದು ಕಾದಿತ್ತು.

ಟೀಂ ಇಂಡಿಯಾ ಆಟಗಾರರಿಗೆ ನೆಟ್ ಪ್ರಾಕ್ಟೀಸ್ ಮಾಡುವಾಗ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಪುತ್ರ ಬೌಲಿಂಗ್ ಮಾಡುವ ಮೂಲಕ ಗಮನ ಸೆಳೆದಿದ್ದಾರೆ.

ಸಚಿನ್ ಪುತ್ರ ಅರ್ಜುನ್ ಬಿಸಿಸಿಐ ಅಂಡರ್ 19 ತಂಡಕ್ಕೆ ಆಯ್ಕೆಯಾಗಿ ಇತ್ತೀಚೆಗೆ ಸುದ್ದಿಯಾಗಿದ್ದರು. ಇದೀಗ ನೆಟ್ಸ್ ನಲ್ಲಿ ನಾಯಕ ವಿರಾಟ್ ಕೊಹ್ಲಿಗೇ ಬೌಲಿಂಗ್ ಮಾಡಿ ಮಿಂಚಿದ್ದಾರೆ. ಅವಕಾಶ ಸಿಕ್ಕಾಗಲೆಲ್ಲಾ ಅರ್ಜುನ್ ಅಂತಾರಾಷ್ಟ್ರೀಯ ಆಟಗಾರರಿಗೆ ನೆಟ್ಸ್ ನಲ್ಲಿ ಬೌಲಿಂಗ್ ಮಾಡುತ್ತಾರೆ.

ಇದೀಗ ವಿರಾಟ್ ಕೊಹ್ಲಿಗೇ ಬೌಲಿಂಗ್ ಮಾಡಿ ಕೋಚ್ ರವಿಶಾಸ್ತ್ರಿ ಗಮನ ಸೆಳೆದಿದ್ದಾರೆ. ಅಷ್ಟೇ ಅಲ್ಲ, ರವಿಶಾಸ್ತ್ರಿಯಿಂದ ಕೆಲವು ಟಿಪ್ಸ್ ಕೂಡಾ ಪಡೆದಿದ್ದಾರೆ. ವಿಶೇಷವೆಂದರೆ ಕೊಹ್ಲಿ ಮಾತ್ರವಲ್ಲದೆ, ಬೇರೆ ಬ್ಯಾಟ್ಸ್ ಮನ್ ಗಳಿಗೂ ಬೌನ್ಸರ್ ಹಾಕಿ ಪರೀಕ್ಷಿಸಿದರು. ನಂತರ ಬೌಲಿಂಗ್ ಕೋಚ್ ಭರತ್ ಅರುಣ್, ರವಿಶಾಸ್ತ್ರಿಯಿಂದ ಟಿಪ್ಸ್ ಪಡೆದರು.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಸೂರ್ಯಕುಮಾರ್‌ ಹೆಗಲಿಗೆ ಟಿ20 ನಾಯಕತ್ವ ಜವಾಬ್ದಾರಿ, ಕಾಪು ಮಾರಿಗುಡಿಗೆ ಪತ್ನಿ ಭೇಟಿ

ಒಂದೇ ಬೆಡ್, ನಾಲ್ವರು ಫ್ರೆಂಡ್ಸ್.. ಬಾಯ್ಸ್ ಮೀರಿಸಿದ ಭಾರತ ಮಹಿಳಾ ಕ್ರಿಕೆಟಿಗರ ಸೆಲೆಬ್ರೇಷನ್

ಜೀಸಸ್ ಈವತ್ತು ರಜಾ ಇದ್ದ ಅನ್ಸುತ್ತೆ.. ಜೆಮಿಮಾ ರೊಡ್ರಿಗಸ್ ರನ್ನು ಹೀಗಾ ಟ್ರೋಲ್ ಮಾಡೋದು

ಗೌತಮ್ ಗಂಭೀರ್ ಗೆ ಸಾಕಾ ಇನ್ನೂ ಬೇಕಾ.. ನೆಟ್ಟಿಗರಿಂದ ತಪರಾಕಿ

ಮುಂದಿನ ಸುದ್ದಿ
Show comments