Webdunia - Bharat's app for daily news and videos

Install App

ಕೊನೆಗೂ ಅರ್ಜುನ್ ತೆಂಡುಲ್ಕರ್ ಗೆ ಐಪಿಎಲ್ ನಲ್ಲಿ ಅವಕಾಶ?

Webdunia
ಗುರುವಾರ, 30 ಮಾರ್ಚ್ 2023 (09:30 IST)
ಮುಂಬೈ: ಕ್ರಿಕೆಟ್ ದೇವರು ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಐಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿದ್ದಾರೆ.
 

ಆದರೆ ಯುವ ಆಲ್ ರೌಂಡರ್ ಅರ್ಜುನ್ ಗೆ ಇದುವರೆಗೆ ಐಪಿಎಲ್ ಪಂದ್ಯದಲ್ಲಿ ಆಡುವ ಅವಕಾಶ ದೊರೆತಿಲ್ಲ. ಕಳೆದ ಐಪಿಎಲ್ ನಲ್ಲಿ ಅವರಿಗೆ ಅವಕಾಶ ಸಿಗಬಹುದು ಎಂದು ಕಾದಿದ್ದ ಫ್ಯಾನ್ಸ್ ಗೆ ನಿರಾಸೆಯಾಗಿತ್ತು.

ಆದರೆ ಈ ಬಾರಿ ಅರ್ಜುನ್ ಗೆ ಅವಕಾಶ ಸಿಗುವ ಸಾಧ‍್ಯತೆಯಿದೆ. ಈ ಬಗ್ಗೆ ಮುಂಬೈ ಇಂಡಿಯನ್ಸ್ ನಾಯಕ ರೋಹಿತ್ ಶರ್ಮಾ ಕೂಡಾ ಸುಳಿವು ನೀಡಿದ್ದಾರೆ. ಮಾಧ‍್ಯಮಗಳ ಪ್ರಶ್ನೆಗೆ ಉತ್ತರಿಸಿರುವ ರೋಹಿತ್ ‘ಈ ಬಾರಿ ಅವಕಾಶ ನೀಡಬಹುದು ಎಂದುಕೊಳ್ಳೋಣ’ ಎಂದು ಉತ್ತರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೌಂಟಿ ಕ್ರಿಕೆಟ್‌ನಲ್ಲಿ ಜಾದೂ ಮಾಡಿದ ಕುಲದೀಪ್‌: ಭಾರತ ತಂಡದಿಂದ ನಿರ್ಲಕ್ಷಿಸಿದಕ್ಕೆ ಆಯ್ಕೆ ಮಂಡಳಿಗೆ ಸಂದೇಶ ರವಾನೆ

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

ಮುಂದಿನ ಸುದ್ದಿ
Show comments