Webdunia - Bharat's app for daily news and videos

Install App

ಇಂಗ್ಲೆಂಡ್ ಸ್ಟಾರ್ ಆಟಗಾರ್ತಿಯೊಂದಿಗೆ ರೆಸ್ಟೋರೆಂಟ್ ನಲ್ಲಿ ಕಾಣಿಸಿಕೊಂಡ ಸಚಿನ್ ಪುತ್ರ ಅರ್ಜುನ್

Webdunia
ಬುಧವಾರ, 8 ಆಗಸ್ಟ್ 2018 (09:30 IST)
ಲಂಡನ್: ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ಪುತ್ರ ಅರ್ಜುನ್ ತೆಂಡುಲ್ಕರ್ ಅಂಡರ್ 19 ತಂಡಕ್ಕೆ ಆಯ್ಕೆಯಾಗುವ ಮೂಲಕ ಈಗಾಗಲೇ ಕ್ರಿಕೆಟ್ ಜಗತ್ತಿಗೆ ಪರಿಚಯವಾಗಿದ್ದಾರೆ.

ಇದೀಗ ಸಚಿನ್ ಪುತ್ರ ಅರ್ಜುನ್ ಇಂಗ್ಲೆಂಡ್ ಮಹಿಳಾ ಸ್ಟಾರ್ ಕ್ರಿಕೆಟಿಗೆ ಡ್ಯಾನಿಯಲ್ ವ್ಯಾಟ್ ಜತೆಗೆ ರೆಸ್ಟೋರೆಂಟ್ ನಲ್ಲಿ ಊಟ ಮಾಡುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

ವ್ಯಾಟ್ ಯಾರು ಎಂದು ನಿಮಗೆ ಗೊತ್ತೇ ಇದೆಯಲ್ಲಾ? ವಿರಾಟ್ ಕೊಹ್ಲಿಯ ಅಪ್ಪಟ ಅಭಿಮಾನಿ, ಇಂಗ್ಲೆಂಡ್ ಮಹಿಳಾ ಕ್ರಿಕೆಟ್ ತಂಡದ ಆಟಗಾರ್ತಿ ಈಕೆ. ಸದ್ಯಕ್ಕೆ ಶ್ರೀಲಂಕಾ ವಿರುದ್ಧ  ಅಂಡರ್ 19 ಏಕದಿನ ಸರಣಿಗೆ ಆಯ್ಕೆಯಾಗದ ಅರ್ಜುನ್ ಸದ್ಯಕ್ಕೆ ಲಂಡನ್ ನಲ್ಲಿ ಕಾಲ ಕಳೆಯುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL:ಥ್ಯಾಂಕ್ಸ್ ಮಗಾ… ಬಚಾವ್ ಮಾಡಿದ ಗೆಳೆಯ ದೇವದತ್ ಪಡಿಕ್ಕಲ್ ಗೆ ಮೈದಾನದಲ್ಲೇ ತಬ್ಬಿ ಕಿಸ್ ಕೊಟ್ಟ ಕೆಎಲ್ ರಾಹುಲ್ Video

IND vs SL: ಕ್ಯಾಪ್ಟನ್ ಅಂದ್ರೆ ಹೀಗಿರಬೇಕು… ಶುಭಮನ್ ಗಿಲ್ ಪಡೆದ ಈ ಅದ್ಭುತ ಕ್ಯಾಚ್ ನೋಡಿ ಕಣ್ತುಂಬಿಕೊಳ್ಳಬೇಕು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

ಮುಂದಿನ ಸುದ್ದಿ
Show comments