Webdunia - Bharat's app for daily news and videos

Install App

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

Sampriya
ಶನಿವಾರ, 14 ಜೂನ್ 2025 (16:26 IST)
Photo Courtesy X
ಮುಂಬೈ: ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಅವರ ಮಗನನ್ನು ಐಪಿಎಲ್ 2025 ರಲ್ಲಿ ಮುಂಬೈ ಇಂಡಿಯನ್ಸ್ ನಿಂದ ಕೈಬಿಟ್ಟ ನಂತರ ಅರ್ಜುನ್ ತೆಂಡೂಲ್ಕರ್ ಮತ್ತು ಅವರ ಸಹೋದರು ಸಾರಾ ತೆಂಡೂಲ್ಕರ್‌ ಅವರು ಪ್ರವಾಸಕೈಗೊಂಡ್ಡರು. 

ಹಾರ್ದಿಕ್ ಪಾಂಡ್ಯ ಮಾಡಿದ ತಂಡದ ಆಯ್ಕೆ ಆಯ್ಕೆಗಳಿಂದಾಗಿ ಮುಂಬೈ ಇಂಡಿಯನ್ಸ್ ಪಂದ್ಯದ ನಂತರ ಪಂದ್ಯದ 11 ರಿಂದ ಅರ್ಜುನ್ ತೆಂಡೂಲ್ಕರ್ ಅವರನ್ನು ಕೈಬಿಡಲಾಗುತ್ತಿತ್ತು. ಈ ಹಿನ್ನೆಲೆ ಅರ್ಜುನ್ ತೆಂಡೂಲ್ಕರ್ ಅವರು ತಮ್ಮ ಸಹೋದರಿ ಜತೆ ಫಾರಿನ್ ಟ್ರಿಪ್ ಮಾಡಿದರು. ಈ ಫೋಟೋಗಳನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. 

ಅರ್ಜುನ್ ತೆಂಡೂಲ್ಕರ್ ಮತ್ತು ಸಾರಾ ತೆಂಡೂಲ್ಕರ್ ದುಬೈಗೆ ಬೇಸಿಗೆ ಪ್ರವಾಸ ಕೈಗೊಳ್ಳಲು ನಿರ್ಧರಿಸಿದ್ದಾರೆ, ಸಚಿನ್ ತೆಂಡೂಲ್ಕರ್ ಅವರ ಮಗ ಮತ್ತು ಮಗಳ ಎರಡು ತಿಂಗಳ ಐಷಾರಾಮಿ ಪ್ರವಾಸವು ಆನ್‌ಲೈನ್‌ನಲ್ಲಿ ಹೆಚ್ಚಿನ ಆಸಕ್ತಿಯನ್ನು ಹುಟ್ಟುಹಾಕಿತು.

ಅರ್ಜುನ್ ತೆಂಡೂಲ್ಕರ್ ಮತ್ತು ಸಾರಾ ತೆಂಡೂಲ್ಕರ್ ದುಬೈನ ಪ್ರಸಿದ್ಧ ಬುರ್ಜ್ ಖಲೀಫಾಗೆ ಭೇಟಿ ನೀಡಿದರು. ನಗರದಲ್ಲಿ ಸ್ಮರಣೀಯ ಚಿತ್ರವನ್ನು ಅವರು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments