ದ್ರಾವಿಡ್ ಹುಡುಗರನ್ನು ಎರಡನೇ ದರ್ಜೆ ತಂಡ ಎಂದು ಲೇವಡಿ ಮಾಡಿದ ಅರ್ಜುನ ರಣತುಂಗ

Webdunia
ಭಾನುವಾರ, 4 ಜುಲೈ 2021 (09:32 IST)
ಕೊಲೊಂಬೋ: ಸೀಮಿತ ಓವರ್ ಗಳ ಸರಣಿಗೆ ಪ್ರಮುಖರಿಲ್ಲದೇ ಶಿಖರ್ ಧವನ್ ನೇತೃತ್ವದಲ್ಲಿ ಲಂಕಾಗೆ ಪ್ರಯಾಣ ಬೆಳೆಸಿರುವ ಟೀಂ ಇಂಡಿಯಾವನ್ನು ಎರಡನೇ ದರ್ಜೆ ತಂಡ ಎಂದು ಲಂಕಾ ಮಾಜಿ ನಾಯಕ ಅರ್ಜುನ ರಣತುಂಗ ಲೇವಡಿ ಮಾಡಿದ್ದಾರೆ.


ಕೋಚ್ ದ್ರಾವಿಡ್-ನಾಯಕ ಶಿಖರ್ ಧವನ್ ನೇತೃತ್ವದಲ್ಲಿ ಟೀಂ ಇಂಡಿಯಾ ಎರಡನೇ ತಂಡ ಲಂಕಾದಲ್ಲಿ ಏಕದಿನ ಮತ್ತು ಟಿ20 ಸರಣಿ ಆಡಲು ತೆರಳಿದೆ. ಜುಲೈ 13 ರಿಂದ ಸರಣಿ ಆರಂಭವಾಗಲಿದೆ.

ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ರಣತುಂಗ ‘ಟೀಂ ಇಂಡಿಯಾ ಎರಡನೇ ದರ್ಜೆ ತಂಡ ಇಲ್ಲಿಗೆ ಆಗಮಿಸಿರುವುದು ನಮಗೆ ಮಾಡಿದ ಅವಮಾನ. ಟಿವಿ ಜಾಹೀರಾತು ಆದಾಯಕ್ಕಾಗಿ ಇಂತಹ ತಂಡದೊಂದಿಗೆ ಆಡಲು ಒಪ್ಪಿಗೆ ನೀಡಿರುವುದಕ್ಕೆ ನಮ್ಮ ಕ್ರಿಕೆಟ್ ಆಡಳಿತ ಮಂಡಳಿಯನ್ನು ದೂರಬೇಕು’ ಎಂದು ಅರ್ಜುನ ರಣತುಂಗ ಲೇವಡಿ ಮಾಡಿದ್ದಾರೆ. ಆದರೆ ಈ ಬಗ್ಗೆ ಪ್ರತಿಕ್ರಿಯಿಸಿರುವ ಲಂಕಾ ಮಂಡಳಿ ಭಾರತ ಪ್ರಬಲ ತಂಡವನ್ನೇ ಕಳುಹಿಸಿದೆ ಎಂದು ಸಮರ್ಥಿಸಿಕೊಂಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಭಾರತದಲ್ಲಿ ಹೊಸ ಇತಿಹಾಸ ನಿರ್ಮಿಸಿದ ತೆಂಬಾ ಬವುಮಾ ಪಡೆ: ಗೌತಮ್‌ ಗಂಭೀರ್‌ಗೆ ಭಾರೀ ಮುಖಭಂಗ

ಮುಂದಿನ ಸುದ್ದಿ
Show comments