Webdunia - Bharat's app for daily news and videos

Install App

ಬೆಟ್ಟಿಂಗ್ ದಂಧೆಕೋರರ ಬಂಧನ

Webdunia
ಗುರುವಾರ, 19 ಅಕ್ಟೋಬರ್ 2023 (15:00 IST)
ವಿಶ್ವಕಪ್ ಕ್ರಿಕೆಟ್ ಹೆಸರಲ್ಲಿ ಮಂಗಳೂರಿನಲ್ಲಿ ಆನ್​​​ಲೈನ್​​​​​​​ ಬೆಟ್ಟಿಂಗ್ ನಡೆಸುತ್ತಿದ್ದವರನ್ನ ಪೊಲೀಸರು ಬಂಧಿಸಿದ್ದಾರೆ.. ಬೆಟ್ಟಿಂಗ್ ನಡೆಸುತ್ತಿದ್ದ 11 ಮಂದಿ ಆರೋಪಿಗಳನ್ನ ಪೊಲೀಸರು ಅರೆಸ್ಟ್​​​​ ಮಾಡಿದ್ದಾರೆ.. ಮಂಗಳೂರಿನ ವಿವಿಧೆಡೆ ಪೊಲೀಸರ ಕಾರ್ಯಾಚರಣೆ ನಡೆಸಿದ್ದು, ಮೂಡುಬಿದ್ರೆಯಲ್ಲಿ ಐವರು ಹಾಗು ಮೂಲ್ಕಿಯಲ್ಲಿ ಇಬ್ಬರು ಮತ್ತು ಬಜ್ಪೆಯಲ್ಲಿ ನಾಲ್ವರು ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments