Webdunia - Bharat's app for daily news and videos

Install App

ಏರ್ ಪೋರ್ಟ್ ನಲ್ಲಿ ನೆಲದ ಮೇಲೆ ಮಲಗಿ ನಿದ್ರಿಸಿದ ಕ್ರಿಕೆಟಿಗ ಅರ್ಷ್ ದೀಪ್ ಸಿಂಗ್

Krishnaveni K
ಭಾನುವಾರ, 7 ಜನವರಿ 2024 (12:53 IST)
Photo Courtesy: facebook
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಅರ್ಷ್ ದೀಪ್ ಸಿಂಗ್ ವಿಮಾನ ನಿಲ್ದಾಣದಲ್ಲಿ ನೆಲದ ಮೇಲೆ ಮಲಗಿ ನಿದ್ರಿಸುತ್ತಿರುವ ಫೋಟೋವೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ.

ಇದು ಯಾವಾಗ ತೆಗೆದ ಫೋಟೋ ಗೊತ್ತಿಲ್ಲ. ಆದರೆ ಫೋಟೋ ನೋಡಿದರೆ ಇತ್ತೀಚೆಗೆ ತೆಗೆದ ಫೋಟೋದಂತಿದೆ. ವಿಮಾನ ನಿಲ್ದಾಣದಲ್ಲಿ ಚೇರ್ ನಡುವೆ ಇರುವ ಕಿರಿದಾದ ಜಾಗದಲ್ಲಿ ಬ್ಯಾಗ್ ನ್ನೇ ತಲೆದಿಂಬಾಗಿಸಿ ಅರ್ಷ್ ದೀಪ್ ಸಿಂಗ್ ಮಲಗಿ ನಿದ್ರಿಸುತ್ತಿದ್ದಾರೆ.

ಈ ಫೋಟೋವನ್ನು ನೋಡಿ ನೆಟ್ಟಿಗರು  ಟೀಂ ಇಂಡಿಯಾ ಕ್ರಿಕೆಟಿಗನಾದರೂ ಎಷ್ಟು ಸಿಂಪಲ್ ಎಂದು ಹೊಗಳಿದ್ದಾರೆ. ಒಂದು ಹಂತ ತಲುಪಿದ ಮೇಲೆ ಜನರು ನೆಲದ ಮೇಲೆ ಕೂರುವುದೂ ಅಭಿಮಾನ ಭಂಗ ಎಂದುಕೊಳ್ಳುತ್ತಾರೆ. ಅಂತಹದ್ದರಲ್ಲಿ ಅರ್ಷ್ ದೀಪ್ ಸಿಂಗ್ ಯಶಸ್ಸನ್ನು ತಲೆಗೇರಿಸಿಕೊಂಡಿಲ್ಲ ಎನ್ನುವುದಕ್ಕೆ ಇದುವೇ ಸಾಕ್ಷಿ ಎಂದು ನೆಟ್ಟಿಗರು ಕೊಂಡಾಡಿದ್ದಾರೆ.

ಇತ್ತೀಚೆಗೆ ನಡೆದಿದ್ದ ದ.ಆಫ್ರಿಕಾ ವಿರುದ್ಧ ಟಿ20, ಏಕದಿನ ಸರಣಿಯಲ್ಲಿ ಅರ್ಷ್ ದೀಪ್ ಸಿಂಗ್ ಗಮನಾರ್ಹ ಬೌಲಿಂಗ್ ಪ್ರದರ್ಶನ ನೀಡಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

ಮುಂದಿನ ಸುದ್ದಿ
Show comments