ಏಷ್ಯಾ ಕಪ್ 2023 ನೇರಪ್ರಸಾರ ಎಲ್ಲಿ ವೀಕ್ಷಿಸಬೇಕು?

Webdunia
ಮಂಗಳವಾರ, 29 ಆಗಸ್ಟ್ 2023 (08:40 IST)
Photo Courtesy: Twitter
ಮುಂಬೈ: ಏಷ್ಯಾ ಕಪ್ 2023 ಆರಂಭವಾಗಲು ಕೆಲವೇ ದಿನ ಬಾಕಿಯಿದೆ. ಈ ಬಾರಿ ಏಷ್ಯಾ ಚಾಂಪಿಯನ್ ಯಾರಾಗುತ್ತಾರೆ ಎಂದು ನೋಡುವ ಕುತೂಹಲ ಅಭಿಮಾನಿಗಳಲ್ಲಿದೆ.

ಅದರಲ್ಲೂ ಭಾರತ-ಪಾಕ್ ನಡುವಿನ ಪಂದ್ಯ ವೀಕ್ಷಿಸಲು ಪ್ರೇಕ್ಷಕರು ಕಾತುರರಾಗಿರುತ್ತಾರೆ. ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯನ್ನು ಎಲ್ಲಿ ನೇರಪ್ರಸಾರ ವೀಕ್ಷಿಸಬೇಕು ಎಂಬ ಮಾಹಿತಿ ಇಲ್ಲಿದೆ.

ಏಷ್ಯಾ ಕಪ್ ಕ್ರಿಕೆಟ್ 2023 ಶ್ರೀಲಂಕಾದಲ್ಲಿ ನಡೆಯುತ್ತಿದ್ದು, ಪಾಕಿಸ್ತಾನ ಆತಿಥ್ಯ ವಹಿಸುತ್ತಿದೆ. ಭಾರತದಲ್ಲಿ ಸ್ಟಾರ್ ಸ್ಪೋರ್ಟ್ಸ್ ಮತ್ತು ಡಿಸ್ನಿ ಹಾಟ್ ಸ್ಟಾರ್ ಆಪ್ ಗಳಲ್ಲಿ ಎಲ್ಲಾ ಪಂದ್ಯಗಳ ನೇರಪ್ರಸಾರ ವೀಕ್ಷಿಸಬಹುದಾಗಿದೆ. ಭಾರತ ಮೊದಲ ಪಂದ್ಯವನ್ನು ಸೆಪ್ಟೆಂಬರ್ 2 ರಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಆಡಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜೀಸಸ್ ಈವತ್ತು ರಜಾ ಇದ್ದ ಅನ್ಸುತ್ತೆ.. ಜೆಮಿಮಾ ರೊಡ್ರಿಗಸ್ ರನ್ನು ಹೀಗಾ ಟ್ರೋಲ್ ಮಾಡೋದು

ಗೌತಮ್ ಗಂಭೀರ್ ಗೆ ಸಾಕಾ ಇನ್ನೂ ಬೇಕಾ.. ನೆಟ್ಟಿಗರಿಂದ ತಪರಾಕಿ

ವಿಶ್ವಕಪ್ ಗೆದ್ದ ಬಳಿಕ ಜೂಲಾನ್ ಗೋಸ್ವಾಮಿಗೆ ಸ್ಮೃತಿ ಮಂಧಾನ, ಹರ್ಮನ್ ಕ್ಷಮೆ ಕೇಳಿದ್ದೇಕೆ

ಪ್ರೇಕ್ಷಕರೆಲ್ಲರೂ ಹೋದ ಮೇಲೆ ಭಾರತ ಮಹಿಳಾ ಕ್ರಿಕೆಟಿಗರ ಸೆಲೆಬ್ರೇಷನ್ ಸ್ಟೈಲೇ ಬೇರೆ: video

Video: ಮಿಥಾಲಿ ರಾಜ್ ಜೊತೆಗೆ ಹಳೆಯ ಸಿಟ್ಟಿದ್ದರೂ ಹರ್ಮನ್ ಪ್ರೀತ್ ಟ್ರೋಫಿ ಗೆದ್ದ ಬಳಿಕ ಮಾಡಿದ್ದೇನು

ಮುಂದಿನ ಸುದ್ದಿ
Show comments