ಏಷ್ಯಾ ಕಪ್ ಕೂಡಾ ನಡೆಯುವುದು ಡೌಟ್ ಎಂದ ಪಾಕಿಸ್ತಾನ

Webdunia
ಶುಕ್ರವಾರ, 10 ಏಪ್ರಿಲ್ 2020 (09:59 IST)
ಇಸ್ಲಾಮಾಬಾದ್: ಈ ಬಾರಿ ಪ್ರಮುಖ ಕ್ರೀಡಾಕೂಟಗಳು ಕೊರೋನಾದಿಂದಾಗಿ ರದ್ದಾಗಿದೆ. ಇದೀಗ ಸೆಪ್ಟೆಂಬರ್ ನಲ್ಲಿ ನಡೆಯಬೇಕಿರುವ ಏಷ್ಯಾ ಕಪ್ ಕ್ರಿಕೆಟ್ ಕೂಟ ಕೂಡಾ ಅನಿಶ್ಚಿತತೆಯಲ್ಲಿದೆ.


ಏಷ್ಯಾ ಕಪ್ ನಡೆಸಬೇಕೋ ಬೇಡವೋ ಎಂಬ ಬಗ್ಗೆ ಇನ್ನೂ ಅಂತಿಮ ತೀರ್ಮಾನವಾಗಿಲ್ಲ ಎಂದು ಈ ಬಾರಿಯ ಆಯೋಜಕರಾಗಿರುವ ಪಾಕಿಸ್ತಾನ ಕ್ರಿಕೆಟ್ ಮಂಡಳಿ ಅಧ‍್ಯಕ್ಷ ಎಹ್ಸಾನ್ ಮಣಿ ಹೇಳಿದ್ದಾರೆ.

ಈ ಮಾಸಾಂತ್ಯಕ್ಕೆ ಕೊರೋನಾ ರೋಗದಲ್ಲಿ ಸುಧಾರಣೆ ಕಂಡುಬರುವ ವಿಶ್ವಾಸವಿದೆ. ಹೀಗಾದಲ್ಲಿ ಸೆಪ್ಟೆಂಬರ್ ನಲ್ಲಿ ಕೂಟ ನಡೆಸಲು ತೊಂದರೆಯಾಗಬಹುದು ಎಂಬುದು ನಮ್ಮ ಲೆಕ್ಕಾಚಾರ. ಆದರೆ ಇದು ಯಾವುದೂ ಇನ್ನೂ ಅಂತಿಮವಾಗಿ ತೀರ್ಮಾನವಾಗಿಲ್ಲ ಎಂದು ಎಹ್ಸಾನ್ ಮಣಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಪಾಲಿಗೆ ಕೆಎಲ್ ರಾಹುಲ್ ಲಕ್ಕಿ ಚಾರ್ಮ್: ಯಾಕೆ ಇಲ್ಲಿದೆ ನೋಡಿ ವಿವರ

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಗೌತಮ್ ಗಂಭೀರ್ ಎದುರಿದ್ದಾಗ ವಿರಾಟ್ ಕೊಹ್ಲಿ ಮಾಡಿದ್ದೇನು: ಶಾಕಿಂಗ್ ವಿಡಿಯೋ

IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

ಮುಂದಿನ ಸುದ್ದಿ
Show comments