Asia Cup Cricket: ಟೀಂ ಇಂಡಿಯಾ ವಿರುದ್ಧ ಡ್ರಾಮಾ ಮಾಡಿದಂಗಲ್ಲ, ಇಂದು ಸೋತರೆ ಪಾಕಿಸ್ತಾನ ಮನೆಗೆ

Krishnaveni K
ಮಂಗಳವಾರ, 23 ಸೆಪ್ಟಂಬರ್ 2025 (10:27 IST)
ದುಬೈ: ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಟೀಂ ಇಂಡಿಯಾ ವಿರುದ್ಧದ ಪಂದ್ಯದಲ್ಲಿ ಇಲ್ಲದ ಡ್ರಾಮಾ ಮಾಡಿಕೊಂಡು ಶೋ ಆಫ್ ಮಾಡಿಕೊಂಡೇ ಇದ್ದ ಪಾಕಿಸ್ತಾನ ಇಂದು ಎರಡನೇ ಸೂಪರ್ ಫೋರ್ ಪಂದ್ಯದಲ್ಲಿ ಸೋತರೆ ಮನೆಗೇ ಹೋಗಬೇಕಾಗುತ್ತದೆ.

ಕಳೆದ ಪಂದ್ಯದಲ್ಲಿ ಭಾರತದ ವಿರುದ್ಧ ಮೈದಾನದಲ್ಲಿ ಭಾರತೀಯ ಸೇನೆ, ಆಟಗಾರರನ್ನು ಅಣಕಿಸದ್ದಷ್ಟೇ ಬಂತು. ಪಾಕಿಸ್ತಾನದಿಂದ ಇನ್ನೇನೂ ಕಿಸಿಯಕ್ಕೇ ಆಗಲಿಲ್ಲ. ಟೀಂ ಇಂಡಿಯಾ ವಿರುದ್ಧ ಮೊದಲ ಸೂಪರ್ ಫೋರ್ ಪಂದ್ಯ ಸೋತ ಪಾಕಿಸ್ತಾನಕ್ಕೆ ಈಗ ಎರಡನೇ ಪಂದ್ಯ ಗೆಲ್ಲಲೇಬೇಕಾದ ಅನಿವಾರ್ಯತೆ ಎದುರಾಗಿದೆ.

ಇಂದು ಶ್ರೀಲಂಕಾ ವಿರುದ್ಧ ಪಾಕಿಸ್ತಾನ ಎರಡನೇ ಸೂಪರ್ ಫೋರ್ ಪಂದ್ಯವಾಡಲಿದೆ. ಆರಂಭಿಕ ಪಂದ್ಯ ಸೋತಿರುವುದರಿಂದ ಎರಡೂ ತಂಡಕ್ಕೂ ಇಂದು ಗೆಲ್ಲಲೇಬೇಕಾದ ಅನಿವಾರ್ಯತೆಯಿದೆ. ಇಂದು ಸೋತ ತಂಡ ಬಹುತೇಕ ಟೂರ್ನಿಯಿಂದ ಹೊರಬೀಳಲಿದೆ. ಒಂದು ವೇಳೆ ಪಾಕಿಸ್ತಾನ ಇಂದು ಗೆದ್ದರೆ ಫೈನಲ್ ಹಾದಿ ಸುಗಮವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS: ಕೊನೆಯ ಪಂದ್ಯಕ್ಕೆ ಮಿಂಚಿನ ಹೊಡೆತ: ಸರಣಿ ಟೀಂ ಇಂಡಿಯಾ ಕೈವಶ

IND vs AUS: ಟಿ20 ಕ್ರಿಕೆಟ್ ನಲ್ಲಿ ಹೊಸ ಇತಿಹಾಸ ನಿರ್ಮಿಸಿದ ಅಭಿಷೇಕ್ ಶರ್ಮಾ

IND vs AUS: ಟಾಸ್ ಗೆದ್ದ ಆಸ್ಟ್ರೇಲಿಯಾ, ಮೊದಲು ಬ್ಯಾಟಿಂಗ್ ಮಾಡ್ತಿರೋದು ಯಾರು

ಒಲಿಂಪಿಕ್ಸ್ ಅವಕಾಶ ಕಳೆದುಕೊಂಡ ಪಾಕಿಸ್ತಾನ: ಯಾವೆಲ್ಲಾ ತಂಡಗಳು ಆಯ್ಕೆ

ಸಾಕಪ್ಪಾ ಸಾಕು.. ಮೀಡಿಯಾ ಕಂಡು ಗೆಳೆಯನ ಜೊತೆ ಎಸ್ಕೇಪ್ ಆದ ಸ್ಮೃತಿ ಮಂಧಾನ

ಮುಂದಿನ ಸುದ್ದಿ
Show comments