Webdunia - Bharat's app for daily news and videos

Install App

ಅಫ್ಘಾನಿಸ್ತಾನ ಸೋಲಿಸಿ ಟೀಂ ಇಂಡಿಯಾವನ್ನು ಮನೆಗೆ ಕಳುಹಿಸಿದ ಪಾಕಿಸ್ತಾನ

Webdunia
ಗುರುವಾರ, 8 ಸೆಪ್ಟಂಬರ್ 2022 (09:10 IST)
ದುಬೈ: ಏಷ್ಯಾ ಕಪ್ ನಲ್ಲಿ ಪಾಕಿಸ್ತಾನ ತಂಡ ಸೂಪರ್ ಫೋರ್ ಹಂತದ ಎರಡನೇ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡವನ್ನು 1 ವಿಕೆಟ್ ನಿಂದ ರೋಚಕವಾಗಿ ಸೋಲಿಸಿ ಫೈನಲ್ ತಲುಪಿದೆ. ಇತ್ತ ಪಾಕ್ ಗೆಲ್ಲುತ್ತಿದ್ದಂತೇ ಟೀಂ ಇಂಡಿಯಾ ಫೈನಲ್ ಕನಸು ಭಗ್ನವಾಗಿದೆ.

ಮೊದಲು ಬ್ಯಾಟಿಂಗ್ ಮಾಡಿದ ಅಫ್ಘಾನಿಸ್ತಾನ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 126 ರನ್ ಗಳಿಸಿತು. ಇದಕ್ಕೆ ಉತ್ತರವಾಗಿ ಬ್ಯಾಟ್ ಮಾಡಿದ ಪಾಕ್ 19.2 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 131 ರನ್ ಗಳಿಸಿ ಗೆಲುವು ಕಂಡಿತು. ಕೊನೆಯ ಓವರ್ ನಲ್ಲಿ 11 ರನ್ ಬೇಕಾಗಿದ್ದಾಗ ನಸೀಂ ಶಾ ಸತತ ಎರಡು ಸಿಕ್ಸರ್ ಸಿಡಿಸಿ ಗೆಲುವಿನ ದಡ ಮುಟ್ಟಿಸಿದರು.

ಪಾಕಿಸ್ತಾನ ರೋಚಕವಾಗಿ ಗೆಲ್ಲುತ್ತಿದ್ದಂತೇ ರೊಚ್ಚಿಗೆದ್ದ ಅಫ್ಘಾನಿಸ್ತಾನ ಅಭಿಮಾನಿಗಳು ಕುರ್ಚಿ ಎತ್ತಿ ಬಡಿದಾಡಿಕೊಂಡರು. ಇತ್ತ ಟೀಂ ಇಂಡಿಯಾ ಕೂಡಾ ಫೈನಲ್ ಕನಸು ಭಗ್ನವಾಗಿದ್ದಕ್ಕೆ  ನಿರಾಸೆ ಅನುಭವಿಸಿತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

ಮುಂದಿನ ಸುದ್ದಿ
Show comments