ಏಷ್ಯಾ ಕಪ್ ಕ್ರಿಕೆಟ್: ಇಂಡೋ-ಪಾಕ್ ಕದನಕ್ಕೆ ಮಹತ್ವದ ಬದಲಾವಣೆ ಮಾಡಿದ ಟೀಂ ಇಂಡಿಯಾ

Webdunia
ಬುಧವಾರ, 19 ಸೆಪ್ಟಂಬರ್ 2018 (16:38 IST)
ದುಬೈ: ಭಾರತ ಮತ್ತು ಪಾಕಿಸ್ತಾನ ನಡುವೆ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯ ಲೀಗ್ ಪಂದ್ಯದಲ್ಲಿ ಟಾಸ್ ಗೆದ್ದಿರುವ ಪಾಕಿಸ್ತಾನ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ನಿನ್ನೆ ನಡೆದ ಹಾಂಗ್ ಕಾಂಗ್ ವಿರುದ್ಧದ ಪಂದ್ಯದಲ್ಲಿ ಟೀಂ ಇಂಡಿಯಾ ಗೆಲುವು ಸಾಧಿಸಿತ್ತು. ಇಂದಿನ ತಂಡದಲ್ಲಿ ನಿರೀಕ್ಷೆಯಂತೇ ಟೀಂ ಇಂಡಿಯಾ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ಶ್ರಾದ್ಧೂಲ್ ಠಾಕೂರ್ ಮತ್ತು ಖಲೀಲ್ ಮೊಹಮ್ಮದ್ ಸ್ಥಾನಕ್ಕೆ ಜಸ್ಪ್ರೀತ್ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯಗೆ ಅವಕಾಶ ನೀಡಲಾಗಿದೆ.

ಅಚ್ಚರಿಯೆಂದರೆ ದಿನೇಶ್ ಕಾರ್ತಿಕ್ ಬದಲಿಗೆ ಮಹತ್ವದ ಪಂದ್ಯಕ್ಕೆ ಕೆಎಲ್ ರಾಹುಲ್ ಗೆ ಅವಕಾಶ ನೀಡಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಅದು ಹುಸಿಯಾಗಿದೆ. ಅಷ್ಟೇನೂ ಫಾರ್ಮ್ ನಲ್ಲಿಲ್ಲದ ಕಾರ್ತಿಕ್ ಗೆ ಅವಕಾಶ ನೀಡಿರುವ ರೋಹಿತ್ ನಿರ್ಧಾರ ಅಚ್ಚರಿಗೆ ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments