Webdunia - Bharat's app for daily news and videos

Install App

ಏಷ್ಯಾ ಕಪ್ ಯುಎಇಗೆ ಶಿಫ್ಟ್: ಭಾರತ-ಪಾಕಿಸ್ತಾನ ಪಂದ್ಯಕ್ಕೆ ವೇದಿಕೆ ಸಜ್ಜು

Webdunia
ಶುಕ್ರವಾರ, 22 ಜುಲೈ 2022 (09:50 IST)
ದುಬೈ: ಈ ಬಾರಿ ಶ್ರೀಲಂಕಾದಲ್ಲಿ ನಡೆಯಬೇಕಿದ್ದ ಏಷ್ಯಾ ಕಪ್ ಕ್ರಿಕೆಟ್ ಟೂರ್ನಿ ಯುಎಇನಲ್ಲಿ ನಡೆಯಲಿದೆ.

ಶ್ರೀಲಂಕಾದಲ್ಲಿ ಅರಾಜಕತೆ ಸೃಷ್ಟಿಯಾಗಿರುವುದರಿಂದ ಅಲ್ಲಿ ಸದ್ಯಕ್ಕೆ ಕ್ರಿಕೆಟ್ ಟೂರ್ನಿ ನಡೆಸುವುದು ಕಷ್ಟ. ಹೀಗಾಗಿ ಭದ್ರತೆಯ ದೃಷ್ಟಿಯಿಂದ ಯುಎಇಗೆ ಸ್ಥಳಾಂತರಿಸಲಾಗಿದೆ ಎಂದು ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ ಸ್ಪಷ್ಟನೆ ನೀಡಿದ್ದಾರೆ.

ಈ ಬಾರಿ ಏಷ್ಯಾ ಕಪ್ ನಲ್ಲಿ ಸಾಂಪ್ರದಾಯಿಕ ಎದುರಾಳಿಗಳಾದ ಭಾರತ-ಪಾಕಿಸ್ತಾನ ತಂಡಗಳು ಪರಸ್ಪರ ಮುಖಾಮುಖಿಯಾಗುವ ಸಾಧ‍್ಯತೆಗಳಿವೆ. ಆಗಸ್ಟ್ 27 ರಿಂದ ಸೆಪ್ಟೆಂಬರ್ 11  ರವರೆಗೆ ಟೂರ್ನಮೆಂಟ್ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments