Webdunia - Bharat's app for daily news and videos

Install App

ಏಷ್ಯಾ ಕಪ್ ಕ್ರಿಕೆಟ್: ಔಪಚಾರಿಕ ಪಂದ್ಯದಲ್ಲಿ ಟೀಂ ಇಂಡಿಯಾಗೆ ಸೋಲಿನ ಪಾಠ

Webdunia
ಶನಿವಾರ, 16 ಸೆಪ್ಟಂಬರ್ 2023 (08:40 IST)
ಕೊಲೊಂಬೊ: ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಅಂತಿಮ ಸೂಪರ್ ಫೋರ್ ಪಂದ್ಯದಲ್ಲಿ  ಬಾಂಗ್ಲಾದೇಶ ವಿರುದ್ಧ ಟೀಂ ಇಂಡಿಯಾ 6 ರನ್ ಗಳಿಂದ ಸೋತಿದೆ.

ಈ ಪಂದ್ಯದಲ್ಲಿ ಭಾರತ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿ ತನ್ನ ಬೆಂಚ್ ಸ್ಟ್ರೆಂಗ್ತ್ ಪರೀಕ್ಷಿಸಿತ್ತು. ಆದರೆ ಬದಲಿ ಆಟಗಾರರಾಗಿ ಅವಕಾಶ ಪಡೆದ ಆಟಗಾರರು ಸಿಕ್ಕ ಅವಕಾಶವನ್ನು ಬಳಸಿಕೊಳ್ಳಲು ವಿಫಲರಾದರು. ಇದರೊಂದಿಗೆ ಭಾರತಕ್ಕೆ ಸೋಲಿನ ಪಾಠ ಸಿಕ್ಕಿದೆ.

ಮೊದಲು ಬ್ಯಾಟಿಂಗ್ ಮಾಡಿದ ಬಾಂಗ್ಲಾ 50 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ 265 ರನ್ ಗಳಿಸಿತ್ತು. ಈ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾ 49.5 ಓವರ್ ಗಳಲ್ಲಿ 259 ರನ್ ಗಳಿಗೆ ಆಲೌಟ್ ಆಯಿತು. ಆರಂಭಿಕ ಶುಬ್ಮನ್ ಗಿಲ್ ಭರ್ಜರಿ ಶತಕ ಸಿಡಿಸಿದರು. ಅವರು ಕೊನೆಯವರೆಗೂ ಉಳಿದಿದ್ದರೆ ಗೆಲ್ಲಬಹುದಾಗಿತ್ತು. ಆದರೆ ಗಿಲ್ 121 ರನ್ ಗಳಿಗೆ ವಿಕೆಟ್ ಒಪ್ಪಿಸಿದರು. ಈ ವೇಳೆ ಅಕ್ಸರ್ ಪಟೇಲ್ ಕೊಂಚ ಭರವಸೆ ಮೂಡಿಸಿದರು. ಆದರೆ ಅವರೂ ಕೂಡಾ ರನ್ ಗಳಿಸುವ ಒತ್ತಡದಲ್ಲಿ 43 ರನ್ ಗಳಿಗೆ ವಿಕೆಟ್ ಒಪ್ಪಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

ಮುಂದಿನ ಸುದ್ದಿ
Show comments