Asia Cup Cricket: ಟೀಂ ಇಂಡಿಯಾಕ್ಕೆ ಒಮನ್ ವಿರುದ್ಧ ಆಟಕ್ಕುಂಟು ಲೆಕ್ಕಕ್ಕಿಲ್ಲದ ಪಂದ್ಯ

Krishnaveni K
ಶುಕ್ರವಾರ, 19 ಸೆಪ್ಟಂಬರ್ 2025 (09:25 IST)
ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಟೀಂ ಇಂಡಿಯಾಕ್ಕೆ ಇಂದು ಒಮನ್ ವಿರುದ್ಧದ ಪಂದ್ಯ ಆಟಕ್ಕುಂಟು ಲೆಕ್ಕಕ್ಕಿಲ್ಲ ಎಂಬಂತಾಗಿದೆ. ಇಂದಿನ ಪಂದ್ಯದ ಫಲಿತಾಂಶ ಟೀಂ ಇಂಡಿಯಾಕ್ಕೆ ಯಾವುದೇ ಪರಿಣಾಮ ಬೀರಲ್ಲ.

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಟೀಂ ಇಂಡಿಯಾ ಸೋಲರಿಯದ ಅಶ್ವಮೇಧದಂತೆ ಓಡುತ್ತಿದೆ. ಟೂರ್ನಿಯ ಪ್ರಬಲ ತಂಡವೆನಿಸಿಕೊಂಡಿರುವ ಟೀಂ ಇಂಡಿಯಾಗೆ ಸಮರ್ಥ ಎದುರಾಳಿಗಳೇ ಇಲ್ಲ. ಈಗಾಗಲೇ ಎರಡು ಪಂದ್ಯಗಳನ್ನು ಗೆದ್ದು ಸೂಪರ್ ಫೋರ್ ಗೆ ಅರ್ಹತೆ ಪಡೆದಿರುವ ಟೀಂ ಇಂಡಿಯಾಗೆ ಒಮನ್ ವಿರುದ್ಧ ಸಿಕ್ಕಿರುವುದು ಅಭ್ಯಾಸ ಪಂದ್ಯದಂತೆ.

ಹೀಗಾಗಿ ಈ ಪಂದ್ಯದಲ್ಲಿ ಟೀಂ ಇಂಡಿಯಾ ತನ್ನ ಬೆಂಚ್ ಕಾಯಿಸುವ ಹುಡುಗರಿಗೆ ಅವಕಾಶ ನೀಡುವ ಸಾಧ್ಯತೆ ಬಹುತೇಕ ದಟ್ಟವಾಗಿದೆ. ಈ ಪಂದ್ಯದಲ್ಲಿ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿ ಅರ್ಷ್ ದೀಪ್ ಸಿಂಗ್, ರಿಂಕು ಸಿಂಗ್, ಜಿತೇಶ್ ಶರ್ಮಾ ಮೊದಲಾದ ಆಟಗಾರರಿಗೆ ಟೀಂ ಇಂಡಿಯಾದಲ್ಲಿ ಸ್ಥಾನ ಸಿಗುವ ಸಾಧ್ಯತೆಯಿದೆ.

ಈ ಪಂದ್ಯವೂ ಎಂದಿನಂತೆ ಭಾರತೀಯ ಕಾಲಮಾನ ಪ್ರಕಾರ ರಾತ್ರಿ 8 ಗಂಟೆಗೆ ಪ್ರಸಾರವಾಗಲಿದ್ದು, ಸೋನಿ ಲೈವ್ ನಲ್ಲಿ ನೇರ ಪ್ರಸಾರ ವೀಕ್ಷಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಬೆಳ್ಳಂ ಬೆಳಿಗ್ಗೆ ಆಸ್ಟ್ರೇಲಿಯಾಗೆ ಹೊರಟ ರೋಹಿತ್ ಶರ್ಮಾ, ಕೊಹ್ಲಿ: ಬೀಳ್ಕೊಡಲು ಬಂದ ಫ್ಯಾನ್ಸ್ ವಿಡಿಯೋ ನೋಡಿ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಲಂಡನ್ ವಿಮಾನವೇರಿದ್ದ ಕೊಹ್ಲಿ ಇಂದು ಮತ್ತೆ ಬಂದ್ರು

ಮುಂದಿನ ಸುದ್ದಿ
Show comments