Asia Cup Cricket: ಭಾರತಕ್ಕೆ ಶಾಕ್‌: ಫೈನಲ್‌ಗೆ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ ಅಲಭ್ಯ

Sampriya
ಭಾನುವಾರ, 28 ಸೆಪ್ಟಂಬರ್ 2025 (19:59 IST)
Photo Credit X
ದುಬೈ: ಏಷ್ಯಾ ಕಪ್ ಕ್ರಿಕೆಟ್‌ ಟೂರ್ನಿಯ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಭಾರತ  ಮತ್ತು ಪಾಕಿಸ್ತಾನ ಫೈನಲ್‌ನಲ್ಲಿ ಮುಖಾಮುಖಿಯಾಗುತ್ತಿವೆ. 

ದುಬೈ ಅಂತರಾಷ್ಟ್ರೀಯ ಕ್ರೀಡಾಂಗಣವು ಹೈವೋಲ್ಟೇಜ್‌ ಪಂದ್ಯಕ್ಕೆ ಸಜ್ಜಾಗಿದೆ. ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ಸೂರ್ಯಕುಮಾರ್ ಯಾದವ್ ಬೌಲಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.

ಇಂದಿನ ಪಂದ್ಯಕ್ಕೆ ಭಾರತ ತಂಡಕ್ಕೆ ಆಘಾತ ಎದುರಾಗಿದೆ. ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಫೈನಲ್ ಕದನಕ್ಕೆ ಅಲಭ್ಯರಾಗಿದ್ದಾರೆ. ಇವರ ಜಾಗಕ್ಕೆ ರಿಂಕು ಸಿಂಗ್ ಆಯ್ಕೆ ಆಗಿದ್ದಾರೆ. ಹಾಗೆಯೆ ಕಳೆದ ಸೂಪರ್ 4 ನಲ್ಲಿ ಶ್ರೀಲಂಕಾ ವಿರುದ್ಧ ವಿಶ್ರಾಂತಿ ಪಡೆದುಕೊಂಡಿದ್ದ ಜಸ್​ಪ್ರಿತ್ ಬೂಮ್ರಾ ಕಮ್​ಬ್ಯಾಕ್ ಮಾಡಿದ್ದಾರೆ. ಶಿವಂ ದುವೆ ಕೂಡ ತಂಡಕ್ಕೆ ಮರಳಿದ್ದಾರೆ. ಅರ್ಷದೀಪ್‌ ಹೊರಗುಳಿದಿದ್ದಾರೆ.

ಭಾರತ ತಂಡ ಹೀಗಿದೆ: ಅಭಿಷೇಕ್ ಶರ್ಮಾ, ಶುಭ್​ಮನ್ ಗಿಲ್, ಸೂರ್ಯಕುಮಾರ್ ಯಾದವ್ (ನಾಯಕ), ತಿಲಕ್ ವರ್ಮಾ, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರಿಂಕು ಸಿಂಗ್, ಅಕ್ಸರ್ ಪಟೇಲ್, ಹರ್ಷಿತ್ ರಾಣಾ, ಕುಲ್ದೀಪ್ ಯಾದವ್, ಜಸ್​ಪ್ರಿತ್ ಬುಮ್ರಾ, ವರುಣ್ ಚಕ್ರವರ್ತಿ.

ಪಾಕಿಸ್ತಾನ  ತಂಡ: ಸಾಹಿಬ್ಜಾದಾ ಫರ್ಹಾನ್, ಫಖರ್ ಜಮಾನ್, ಸೈಮ್ ಅಯೂಬ್, ಸಲ್ಮಾನ್ ಅಘಾ (ನಾಯಕ), ಹುಸೇನ್ ತಲತ್, ಮೊಹಮ್ಮದ್ ಹ್ಯಾರಿಸ್( ವಿಕೆಟ್ ಕೀಪರ್), ಮೊಹಮ್ಮದ್ ನವಾಜ್, ಫಹೀಮ್ ಅಶ್ರಫ್, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ಅಬ್ರಾರ್ ಅಹ್ಮದ್.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಆರ್ ಸಿಬಿಗೆ ಗುಡ್ ಬೈ ಹೇಳಲ್ಲ: ಮೊಹಮ್ಮದ್ ಕೈಫ್ ನೀಡಿದ ಕಾರಣ ನೋಡಿ

ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಒಬ್ಬರನ್ನೊಬ್ಬರು ನೋಡಿ ಎಂಥಾ ಖುಷಿ ವಿಡಿಯೋ ನೋಡಿ

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಬೆಳ್ಳಂ ಬೆಳಿಗ್ಗೆ ಆಸ್ಟ್ರೇಲಿಯಾಗೆ ಹೊರಟ ರೋಹಿತ್ ಶರ್ಮಾ, ಕೊಹ್ಲಿ: ಬೀಳ್ಕೊಡಲು ಬಂದ ಫ್ಯಾನ್ಸ್ ವಿಡಿಯೋ ನೋಡಿ

ಮುಂದಿನ ಸುದ್ದಿ
Show comments