Asia Cup: ಶ್ರೀಲಂಕಾಗೆ ಬಿಗ್ ಟಾರ್ಗೆಟ್ ನೀಡಿದ ಭಾರತ

Sampriya
ಶುಕ್ರವಾರ, 26 ಸೆಪ್ಟಂಬರ್ 2025 (22:23 IST)
Photo Credit X
ದುಬೈನಲ್ಲಿ ನಡೆಯುತ್ತಿರುವ ಏಷ್ಯಾಕಪ್ 2025 ರ ಸೂಪರ್ 4 ಸುತ್ತಿನ ಅಂತಿಮ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಭಾರತ 5 ವಿಕೆಟ್ ಕಳೆದುಕೊಂಡು ಶ್ರೀಲಂಕಾಗೆ 203 ರನ್‌ಗಳ ಗೆಲುವಿನ ಗುರಿಯನ್ನು ನೀಡಿದೆ. 

ಟಾಸ್ ಗೆದ್ದ ಶ್ರೀಲಂಕಾ ಮೊದಲು ಬೌಲಿಂಗ್ ಆಯ್ದುಕೊಂಡು  ಭಾರತವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು.

2025 ರ ಏಷ್ಯಾ ಕಪ್‌ನಲ್ಲಿ ಇದೇ ಮೊದಲ ಬಾರಿ 200 ರನ್‌ಗಳ ಗಡಿಯನ್ನು ತಲುಪಿ, ಭಾರತ ಮತ್ತೊಂದು ದಾಖಲೆಯನ್ನು ಮಾಡಿದೆ. 

ಅಭಿಷೇಕ್ ಶರ್ಮಾ 25 ಕ್ಕಿಂತ ಕಡಿಮೆ ಎಸೆತಗಳಲ್ಲಿ ತಮ್ಮ ಆರನೇ ಅರ್ಧಶತಕ ಗಳಿಸಿದ್ದಾರೆ. ಈ ಮೂಲಕ ರೋಹಿತ್ ಶರ್ಮಾ ಅವರ ದಾಖಲೆಯನ್ನು ಸರಿಗಟ್ಟಿದ್ದಾರೆ. ರೋಹಿತ್ 159 ಪಂದ್ಯಗಳಲ್ಲಿ ಈ ಸಾಧನೆ ಮಾಡಿದರೆ, ಅಭಿಷೇಕ್ ಶರ್ಮಾ ಕೇವಲ 23 ಪಂದ್ಯಗಳನ್ನು ಮಾತ್ರ ಆಡಿದ್ದಾರೆ. ಅಭಿಷೇಕ್ ಶರ್ಮಾ ಏಷ್ಯಾಕಪ್‌ನಲ್ಲಿ 300 ರನ್‌ಗಳನ್ನು ತಲುಪಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟಿಕೆಟ್ ಎಲ್ಲಿ ಹೋಯ್ತು.. ಮಹಿಳಾ ವಿಶ್ವಕಪ್ ಫೈನಲ್ ಗೆ ಮುನ್ನ ಅಭಿಮಾನಿಗಳಿಂದ ಭಾರೀ ಆಕ್ರೋಶ

ದಬಂಗ್‌ ಡೆಲ್ಲಿ ತಂಡಕ್ಕೆ ಪ್ರೊ ಕಬಡ್ಡಿ ಲೀಗ್‌ ಕಿರೀಟ: ಫೈನಲ್‌ನಲ್ಲಿ ಮುಗ್ಗರಿಸಿದ ಪಟ್ನಾ ಪೈರೇಟ್ಸ್‌

ಕರ್ನಾಟಕ ದತ್ತುಪುತ್ರ ನಾನು.. ಕನ್ನಡ ರಾಜ್ಯೋತ್ಸವಕ್ಕೆ ದಿನೇಶ್ ಕಾರ್ತಿಕ್ ಹೇಳಿದ್ದೇನು Video

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶ್ರೇಯಸ್ ಅಯ್ಯರ್: ಲೇಟೆಸ್ಟ್ ಹೆಲ್ತ್ ಅಪ್ ಡೇಟ್ ಇಲ್ಲಿದೆ

ಆಸ್ಟ್ರೇಲಿಯಾಕ್ಕೆ ಶನಿ ದೆಸೆ ಶುರುವಾಗಿದ್ದು ಇಲ್ಲಿಂದಲೇ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments