Asia Cup: ಓಮನ್‌ಗೆ 189 ರನ್‌ಗಳ ಗುರಿ ನೀಡಿದ ಭಾರತ

Sampriya
ಶುಕ್ರವಾರ, 19 ಸೆಪ್ಟಂಬರ್ 2025 (21:53 IST)
Photo Credit X
ಬುದಾಬಿ: ಏಷ್ಯಾಕಪ್ 2025 ರ ಟೂರ್ನಿಯ ಇಂದಿನ ಪಂದ್ಯಾಟದಲ್ಲಿ ಟಾಸ್‌ ಗೆದ್ದ ಭಾರತ  ಮೊದಲು ಬ್ಯಾಟಿಂಗ್ ಆಯ್ದುಕೊಂಡು, ಒಮನ್‌ಗೆ 188 ರನ್‌ಗಳ ಗೆಲುವಿನ ಗುರಿ ನೀಡಿದೆ. 

2025ರ ಏಷ್ಯಾಕಪ್‌ನಲ್ಲಿ ಭಾರತ ಮತ್ತು ಒಮಾನ್ ನಡುವಿನ ಅಂತಿಮ ಗುಂಪು ಪಂದ್ಯ ಅಬುಧಾಬಿಯಲ್ಲಿ ನಡೆಯುತ್ತಿದ್ದು, ಈಗಾಗಲೇ ಸೂಪರ್ ಫೋರ್‌ಗೆ ಅರ್ಹತೆ ಪಡೆದಿರುವ ಭಾರತ, ತನ್ನ ಗೆಲುವಿನ ಸರಣಿಯನ್ನು ಮುಂದುವರಿಸುವ ಗುರಿ ಹೊಂದಿದೆ. 

ಇನ್ನೂ ಟೂರ್ನಿಯಿಂದ ಹೊರಬಂದಿರುವ ಒಮಾನ್ ಇದೀಗ ಭಾರತಕ್ಕೆ ಪ್ರಬಲ ಪೈಟೋಟಿ ನೀಡಲು ಮುಂದಾಗಿದೆ.

ಮೊದಲು ಎರಡು ಪಂದ್ಉವನ್ನು ಸೋರಿತುವ ೊಮಾನ್ ಈಗಾಗಲೇ ಟೂರ್ನಿಯಿಂದ ಹೊರಬಿದ್ದಿದೆ.  ಈ ಪಂದ್ಯ ಒಮಾನ್ ತಂಡಕ್ಕೆ ಕೇವಲ ಔಪಚಾರಿಕವಾಗಿದೆ. 

ಮೊದಲ ಇನ್ನಿಂಗ್ಸ್‌ನಲ್ಲಿ 20 ಓವರ್‌ಗಳಲ್ಲಿ 8 ವಿಕೆಟ್ ಕಳೆದುಕೊಂಡು ಓಮನ್‌ಗೆ 188ರನ್‌ಗಳ ಗುರಿಯನ್ನು ನೀಡಿದೆ. 

ನಾಯಕ ಸೂರ್ಯಕುಮಾರ್ ಕೊನೆಯ ತನಕ ಬ್ಯಾಟಿಂಗ್‌ ಬರದೆ ಉಳಿದವರಿಗೆ ಅವಕಾಶ ನೀಡಿದರು. ಅವರು ಕೊನೆಯವರೆಗೆ ಯಾಕೆ ಬ್ಯಾಟಿಂಗ್‌ ಬಂದಿಲ್ಲ ಎಂಬುದೇ ಕುತೂಹಲ ಮೂಡಿಸಿದೆ<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಟ್ರೋಫಿ ಕೊಡ್ತೀನಿ ಆದ್ರೆ ಒಂದು ಷರತ್ತು: ಮೊಹ್ಸಿನ್ ನಖ್ವಿ ಕೊಬ್ಬು ಎಷ್ಟಿದೆ ನೋಡಿ

ಮೂವರು ಕ್ರಿಕೆಟಿಗರ ಭವಿಷ್ಯವನ್ನೇ ಕೊಂದು ಹಾಕಿದ ಬಿಸಿಸಿಐ: ಇದೆಂಥಾ ಅನ್ಯಾಯ

ಮೊದಲ ಪಂದ್ಯದಲ್ಲಿ ಫೇಲ್ ಆಗಿದ್ದಕ್ಕೆ ರೋಹಿತ್ ಶರ್ಮಾರದ್ದು ಏನು ಕಮಿಟ್ ಮೆಂಟ್

ರಿಷಬ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌, ಗಾಯದಿಂದ ಚೇತರಿಸಿಕೊಂಡ ಪಂತ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

ಮುಂದಿನ ಸುದ್ದಿ
Show comments