Asia Cup: ಹಸ್ತಲಾಘವ ವಿವಾದದ ಬಳಿಕ ಫೈನಲ್‌ನಲ್ಲಿ ಮತ್ತೆ ಭಾರತ, ಪಾಕಿಸ್ತಾನ ಹಣಾಹಣಿಗೆ ವೇದಿಕೆ ಸಜ್ಜು

Sampriya
ಶುಕ್ರವಾರ, 26 ಸೆಪ್ಟಂಬರ್ 2025 (00:05 IST)
Photo Credit X
ದುಬೈ : ಪಾಕಿಸ್ತಾನ ತಂಡವು ಗುರುವಾರ ಏಷ್ಯಾ ಕಪ್ ಟಿ20 ಕ್ರಿಕೆಟ್ ಟೂರ್ನಿಯ ಸೂಪರ್ ಫೋರ್ ಹಂತದ ನಿರ್ಣಾಯಕ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 11 ರನ್‌ಗಳಿಂದ ಮಣಿಸಿ ಫೈನಲ್‌ ಪ್ರವೇಶಿಸಿತು.

ಭಾನುವಾರ ನಡೆಯುವ  ಫೈನಲ್‌ ಹಣಾಹಣಿಯಲ್ಲಿ ಭಾರತ ಮತ್ತು ಪಾಕಿಸ್ತಾನ ಮತ್ತೆ ಮುಖಾಮುಖಿಯಾಗಲಿದೆ. ಗುಂಪು ಹಂತ, ಸೂಪರ್‌ ಫೋರ್‌ ಹಂತದ ಬಳಿಕ ಟೂರ್ನಿಯಲ್ಲಿ ಮೂರನೇ ಬಾರಿ ಉಭಯ ತಂಡಗಳು ಸೆಣಸಾಡಲಿವೆ. ಈ ಎರಡೂ ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿತ್ತು.

ಪಾಕ್‌ ತಂಡ ನೀಡಿದ್ದ 136 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಬಾಂಗ್ಲಾ ತಂಡವು 9 ವಿಕೆಟ್‌ಗೆ 124  ರನ್‌ ಗಳಿಸಲಷ್ಟೇ ಶಕ್ತವಾಯಿತು.  ಹ್ಯಾರಿಸ್ ರವೂಫ್‌ ಮೂರು ವಿಕೆಟ್‌ ಪಡೆದರೆ, ಸಯೀಮ್ ಅಯೂಬ್‌ ಎರಡು ವಿಕೆಟ್‌ ಗಳಿಸಿ ಗೆಲುವಿನಲ್ಲಿ ಮಿಂಚಿದರು.

ಇದಕ್ಕೂ ಮೊದಲು ಟಾಸ್‌ ಗೆದ್ದ ಬಾಂಗ್ಲಾ ಫೀಲ್ಡಿಂಗ್‌ ಆಯ್ದುಕೊಂಡಿತು. ಬೌಲರ್‌ಗಳು ಸಾಂಘಿಕ ನಿರ್ವಹಣೆ ತೋರಿ ಪಾಕ್‌ ತಂಡವನ್ನು 8 ವಿಕೆಟ್‌ಗೆ 135 ರನ್‌ಗಳಿಗೆ ನಿಯಂತ್ರಿಸಿದರು. <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA 1st Test: ಭಾರತದ ಗೆಲುವಿಗೆ 124 ರನ್‌ಗಳ ಗುರಿ ನೀಡಿದ ದಕ್ಷಿಣ ಆಫ್ರಿಕಾ ತಂಡ

ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದ ವೇಳೆ ಶುಭಮನ್‌ ಗಿಲ್‌ಗೆ ಗಾಯ: ಭಾರತ ತಂಡಕ್ಕೆ ಬಿಗ್‌ಶಾಕ್‌

IND vs SA Test: ಟೀಂ ಇಂಡಿಯಾ ನಾಳೆಯೇ ಟೆಸ್ಟ್ ಮ್ಯಾಚ್ ಮುಗಿಸೋದು ಪಕ್ಕಾ

IND vs SA: ಬ್ಯಾಟಿಂಗ್ ನಿಲ್ಲಿಸಿ ದಿಡಿರ್ ಮೈದಾನ ತೊರೆದ ಕ್ಯಾಪ್ಟನ್ ಶುಭಮನ್ ಗಿಲ್

ದಕ್ಷಿಣ ಆಫ್ರಿಕಾ ನಾಯಕ ಟೆಂಬಾ ಬವುಮಾಗೆ ಅವಮಾನಕರ ಪದ ಬಳಸಿದ್ರಾ ಜಸ್ಪ್ರೀತ್ ಬುಮ್ರಾ video

ಮುಂದಿನ ಸುದ್ದಿ
Show comments