Select Your Language

Notifications

webdunia
webdunia
webdunia
webdunia

ಏಷ್ಯಾ ಕಪ್ ಕ್ರಿಕೆಟ್ ಗೆ ಇಂದಿನಿಂದ ಚಾಲನೆ

ಏಷ್ಯಾ ಕಪ್ ಕ್ರಿಕೆಟ್ ಗೆ ಇಂದಿನಿಂದ ಚಾಲನೆ
ದುಬೈ , ಶನಿವಾರ, 27 ಆಗಸ್ಟ್ 2022 (08:10 IST)
ದುಬೈ: ಏಷ್ಯಾ ಕ್ರಿಕೆಟ್ ಕಲಿಗಳ ಪ್ರತಿಷ್ಠಿತ ಟೂರ್ನಿ ಏಷ್ಯಾ ಕಪ್ ಕ್ರಿಕೆಟ್ ಗೆ ಇಂದಿನಿಂದ ಚಾಲನೆ ಸಿಗಲಿದೆ.

ಕೊರೋನಾ ಇನ್ನಿತರ ಕಾರಣಗಳಿಂದಾಗಿ ಕಳೆದ ನಾಲ್ಕು ವರ್ಷಗಳಿಂದ ಏಷ್ಯಾ ಕಪ್ ನಡೆದೇ ಇರಲಿಲ್ಲ. ಕಳೆದ ಬಾರಿ ಭಾರತ ಚಾಂಪಿಯನ್ ಆಗಿತ್ತು. ಈ ಬಾರಿ ಯುಎಇನಲ್ಲಿ ಟೂರ್ನಿ ನಡೆಯಲಿದ್ದು ಶ್ರೀಲಂಕಾ ಆತಿಥ್ಯ ವಹಿಸುತ್ತಿದೆ.

ಭಾರತ, ಪಾಕಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ, ಆಫ್ಘಾನಿಸ್ತಾನ ಮತ್ತು ಹಾಂಕಾಂಗ್ ಸೇರಿದಂತೆ ಒಟ್ಟು ಆರು ತಂಡಗಳು ಕಣದಲ್ಲಿವೆ. ಮೊದಲ ಪಂದ್ಯದಲ್ಲಿ ಇಂದು ಶ್ರೀಲಂಕಾ ಮತ್ತು ಅಫ್ಘಾನಿಸ್ತಾನ ಮುಖಾಮುಖಿಯಾಗಲಿದೆ. ಈ ಪಂದ್ಯ ಸಂಜೆ 7.30 ಕ್ಕೆ ಆರಂಭವಾಗಲಿದೆ. ಎಲ್ಲಾ ಪಂದ್ಯಗಳ ನೇರಪ್ರಸಾರವನ್ನು ಸ್ಟಾರ್ ಸ್ಪೋರ್ಟ್ಸ್ ಅಥವಾ ಡಿಸ್ನಿ ಹಾಟ್ ಸ್ಟಾರ್ ಅಪ್ ನಲ್ಲಿ ವೀಕ್ಷಿಸಬಹುದು.

Share this Story:

Follow Webdunia kannada

ಮುಂದಿನ ಸುದ್ದಿ

ಧೋನಿ ಜೊತೆಗಿನ ಜೊತೆಯಾಟ ನೆನೆದ ವಿರಾಟ್ ಕೊಹ್ಲಿ