Webdunia - Bharat's app for daily news and videos

Install App

ಏಷ್ಯನ್ ಗೇಮ್ಸ್ ಕ್ರಿಕೆಟ್: ಜೈಸ್ವಾಲ್ ಶತಕ, ಟೀಂ ಇಂಡಿಯಾ ಭರ್ಜರಿ ಮೊತ್ತ

Webdunia
ಮಂಗಳವಾರ, 3 ಅಕ್ಟೋಬರ್ 2023 (08:18 IST)
Photo Courtesy: Twitter
ಹ್ಯಾಂಗ್ ಝೂ: ಏಷ್ಯನ್ ಗೇಮ್ಸ್ ನ ಪುರುಷರ ಕ್ರಿಕೆಟ್ ವಿಭಾಗದಲ್ಲಿ ಟೀಂ ಇಂಡಿಯಾ ಇಂದು ನೇಪಾಳ ವಿರುದ್ಧ ಪಂದ್ಯವಾಡುತ್ತಿದ್ದು ಮೊದಲು ಬ್ಯಾಟಿಂಗ್ ಮಾಡಿ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿದೆ.

ಭಾರತದ ಪರ ಆರಂಭಿಕ ಯಶಸ್ವಿ ಜೈಸ್ವಾಲ್ ಕೇವಲ 49 ಎಸೆತಗಳಿಂದ 7 ಸಿಕ್ಸರ್ ಸಹಿತ 100 ರನ್ ಗಳಿಸಿದರು. ನಾಯಕ ಋತುರಾಜ್ ಗಾಯಕ್ ವಾಡ್ 25 ರನ್ ಗಳಿಸಿ ಔಟಾದರು. ಈ ನಡುವೆ ತಿಲಕ್ ವರ್ಮ 2, ಜಿತೇಶ್ ಶರ್ಮಾ ಕೇವಲ 5 ರನ್ ಗಳಿಗೆ ಔಟಾಗಿ ನಿರಾಸೆ ಅನುಭವಿಸಿದರು.

ಆದರೆ ಕೊನೆಯಲ್ಲಿ ಸಿಡಿದ ಶಿವಂ ದುಬೆ 19 ಎಸೆತಗಳಿಂದ 25, ಹಾಗೂ ಐಪಿಎಲ್ ಹೀರೋ ರಿಂಕು ಸಿಂಗ್ ಕೇವಲ 15 ಎಸೆತಗಳಿಂದ 4 ಸಿಕ್ಸರ್ ಸಹಿತ ಅಜೇಯ 37 ರನ್ ಸಿಡಿಸಿ ತಂಡದ ಮೊತ್ತವನ್ನು 200 ರ ಗಡಿ ದಾಟಿಸಿದರು. ಇದೀಗ ನೇಪಾಳ ಗೆಲ್ಲಲು 203 ರನ್ ಗಳಿಸಬೇಕಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments