ಏಷ್ಯನ್ ಗೇಮ್ಸ್ ಕ್ರಿಕೆಟ್: ಟೀಂ ಇಂಡಿಯಾ ಸೆಮಿಫೈನಲ್ ಗೆ

Webdunia
ಮಂಗಳವಾರ, 3 ಅಕ್ಟೋಬರ್ 2023 (10:05 IST)
ಹ್ಯಾಂಗ್ ಝೂ: 19 ನೇ ಏಷ್ಯನ್ ಗೇಮ್ಸ್ ಪುರುಷರ ಕ್ರಿಕೆಟ್ ನಲ್ಲಿ ನೇಪಾಳ ತಂಡವನ್ನು 23 ರನ್ ಗಳಿಂದ ಸೋಲಿಸಿದ ಟೀಂ ಇಂಡಿಯಾ ಸೆಮಿಫೈನಲ್ ಗೆ ಪ್ರವೇಶ ಪಡೆದಿದೆ.

ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಋತುರಾಜ್ ಗಾಯಕ್ ವಾಡ್ ಬಳಗ ಮೊದಲು ಬ್ಯಾಟಿಂಗ್ ನಡೆಸಿ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 202 ರನ್ ಗಳಿಸಿತ್ತು.

ನೇಪಾಳವೂ ಈ ಮೊತ್ತವನ್ನು ಉತ್ತಮವಾಗಿಯೇ ಬೆನ್ನತ್ತಿತ್ತು. ಆದರೆ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿದ್ದರಿಂದ ಅಂತಿಮವಾಗಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 179 ರನ್ ಗಳಿಸಲಷ್ಟೇ ಶಕ್ತವಾಯಿತು.  ಕುಶಲ್ ಮಲ್ಲ, ಸಂದೀಪ್ ಜೋರಾ ತಲಾ 29, ದೀಪೇಂದ್ರ ಸಿಂಗ್ 32 ರನ್ ಗಳಿಸಿದರು. ಭಾರತದ ಪರ ರವಿ ಬಿಷ್ಣೋಯ್, ಆವೇಶ್ ಖಾನ್ ತಲಾ 3, ಅರ್ಷ್ ದೀಪ್ ಸಿಂಗ್ 2 ವಿಕೆಟ್ ಕಬಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಸೂರ್ಯಕುಮಾರ್‌ ಹೆಗಲಿಗೆ ಟಿ20 ನಾಯಕತ್ವ ಜವಾಬ್ದಾರಿ, ಕಾಪು ಮಾರಿಗುಡಿಗೆ ಪತ್ನಿ ಭೇಟಿ

ಒಂದೇ ಬೆಡ್, ನಾಲ್ವರು ಫ್ರೆಂಡ್ಸ್.. ಬಾಯ್ಸ್ ಮೀರಿಸಿದ ಭಾರತ ಮಹಿಳಾ ಕ್ರಿಕೆಟಿಗರ ಸೆಲೆಬ್ರೇಷನ್

ಜೀಸಸ್ ಈವತ್ತು ರಜಾ ಇದ್ದ ಅನ್ಸುತ್ತೆ.. ಜೆಮಿಮಾ ರೊಡ್ರಿಗಸ್ ರನ್ನು ಹೀಗಾ ಟ್ರೋಲ್ ಮಾಡೋದು

ಗೌತಮ್ ಗಂಭೀರ್ ಗೆ ಸಾಕಾ ಇನ್ನೂ ಬೇಕಾ.. ನೆಟ್ಟಿಗರಿಂದ ತಪರಾಕಿ

ಮುಂದಿನ ಸುದ್ದಿ
Show comments