ಸೋತ ಟೀಂ ಇಂಡಿಯಾವನ್ನು ಕಿಚಾಯಿಸಿದ ಆಸ್ಟ್ರೇಲಿಯನ್ನರು

Webdunia
ಶನಿವಾರ, 19 ಡಿಸೆಂಬರ್ 2020 (17:02 IST)
ಅಡಿಲೇಡ್: ಸೋಲು-ಗೆಲುವು ಕ್ರೀಡೆಯಲ್ಲಿ ಸಾಮಾನ್ಯ. ಆದರೆ ಟೀಂ ಇಂಡಿಯಾ ಇಂದಿನ ಸೋಲು ಮಾತ್ರ ಅಭಿಮಾನಿಗಳಿಗೂ ಕ್ಷಮಿಸಲು ಸಾಧ್ಯವಾಗುತ್ತಿಲ್ಲ. ಅತ್ತ ಆಸ್ಟ್ರೇಲಿಯನ್ನರು ಟೀಂ ಇಂಡಿಯಾದ ಸ್ಥಿತಿ ನೋಡಿ ಕಿಚಾಯಿಸಿದ್ದಾರೆ.


ಪಂದ್ಯದ ಬಳಿಕ ಮಾತನಾಡಿದ ಆಸ್ಟ್ರೇಲಿಯಾ ನಾಯಕ ಟಿಮ್ ಪೇಯ್ನ್ ನಾವು ಎದುರಾಳಿಗಳಿಂದ ಜಿದ್ದಾಜಿದ್ದಿನ ಹೋರಾಟ ನಿರೀಕ್ಷಿಸಿದ್ದೆವು. ನಮ್ಮ ಬೌಲರ್ ಗಳು ಅದ್ಭುತವಾಗಿ ಬೌಲಿಂಗ್ ಮಾಡಿದರು. ನಾವು ನಿರೀಕ್ಷಿಸಿದಯೇ ಇರುವ ಗೆಲುವು ಕೊಡಿಸಿದರು’ ಎಂದು ತಮ್ಮ ಆಟಗಾರರನ್ನು ಹೊಗಳಿದ ಪೇಯ್ನ್ ಟೀಂ ಇಂಡಿಯಾಗೆ ಪರೋಕ್ಷವಾಗಿ ಚಾಟಿ ಬೀಸಿದ್ದಾರೆ.

ಇನ್ನು, ಆಸ್ಟ್ರೇಲಿಯಾ ಬೌಲರ್ ಜೋಶ್ ಹೇಝಲ್ ವುಡ್ ಅಂತೂ ವಿರಾಟ್ ಕೊಹ್ಲಿ ಬಿಟ್ಟರೆ ಟೀಂ ಇಂಡಿಯಾದಲ್ಲಿ ಗುಣಮಟ್ಟದ ಬ್ಯಾಟ್ಸ್ ಮನ್ ಗಳೇ ಇಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND VS BAN T20WC: ಬಾಂಗ್ಲಾ ವಿರುದ್ಧ ಭಾರತದ ವನಿತೆಯರಿಗೆ ಅಮೋಘ ಜಯ

ಇಂಗ್ಲೆಂಡ್ ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಇರಲಿದೆ ಪ್ರತ್ಯೇಕ ಚೇಂಜಿಂಗ್ ರೂಂ: ಕಾರಣವೇನು ಗೊತ್ತಾ

ಫಿಫಾ ವಿಶ್ವಕಪ್‌ನಲ್ಲಿ ಹೊಸ ಇತಿಹಾಸ ಬರೆದ ರೊನಾಲ್ಡೊ: ಟೀಕಾಕಾರರಿಗೆ ಕಾಲಿನಿಂದಲೇ ದಿಟ್ಟ ಉತ್ತರ

ಕನ್ನಡದ ನಟಿ ಜತೆ ಲವ್‌ನಲ್ಲಿ ಬಿದ್ರಾ ಆರ್‌ಸಿಬಿ ಬ್ಯಾಟರ್ ಬೆಥೆಲ್, ಯಾರಿಗೆ ಗೊತ್ತಾ

Video, ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ಹೋದಾಗ ರೋಹಿತ್ ಶರ್ಮಾ ಹೇಗೆ ನಗುತ್ತಾ ಹೋದರು ನೋಡಿ

ಮುಂದಿನ ಸುದ್ದಿ
Show comments