Webdunia - Bharat's app for daily news and videos

Install App

ಭಾರತ-ಆಸ್ಟ್ರೇಲಿಯಾ ಟೆಸ್ಟ್: ಟೀಂ ಇಂಡಿಯಾಗೆ ಮಹತ್ವದ ಮುನ್ನಡೆ

Webdunia
ಶುಕ್ರವಾರ, 18 ಡಿಸೆಂಬರ್ 2020 (16:39 IST)
ಅಡಿಲೇಡ್: ಟೀಂ ಇಂಡಿಯಾ ಬೌಲರ್ ಗಳ ದಾಳಿಗೆ ತತ್ತರಿಸಿದ ಆಸ್ಟ್ರೇಲಿಯನ್ನರು ಮೊದಲ ಟೆಸ್ಟ್ ನ ಮೊದಲ ಇನಿಂಗ್ಸ್ ನಲ್ಲಿ 191 ರನ್ ಗಳಿಗೆ ಆಲೌಟ್ ಮಾಡಿದೆ. ಇದರಿಂದಾಗಿ ಭಾರತಕ್ಕೆ ಮಹತ್ವದ 52 ರನ್ ಗಳ ಮುನ್ನಡೆ ಲಭಿಸಿದೆ.


ಭಾರತದ ಪರ ಸಂಘಟಿತ ದಾಳಿ ನಡೆಸಿದ ಬುಮ್ರಾ, ಉಮೇಶ್ ಯಾದವ್ ಮತ್ತು ರವಿಚಂದ್ರನ್ ಅಶ್ವಿನ್ ಎದುರಾಳಿಗಳನ್ನು ಆರಂಭದಿಂದಲೇ ನಿಯಂತ್ರಿಸುವುದರ ಜತೆಗೆ ನಿಯಮಿತವಾಗಿ ವಿಕೆಟ್ ಕೀಳುತ್ತಾ ಸಾಗಿದರು. ಅಶ್ವಿನ್ 4 ವಿಕೆಟ್, ಉಮೇಶ್ ಯಾದವ್ 3 ಮತ್ತು ಜಸ್ಪ್ರೀತ್ ಬುಮ್ರಾ 2 ವಿಕೆಟ್ ಕಬಳಿಸಿದರು.  ಆಸ್ಟ್ರೇಲಿಯಾ ಪರ ನಾಯಕನಾಟವಾಡಿದ ಟಿಮ್ ಪೈನ್ ಅಜೇಯ 73 ರನ್, ಲುಬುಶೇನ್ 47 ರನ್ ಬಿಟ್ಟರೆ ಉಳಿದವರಿಂದ ಹೇಳಿಕೊಳ್ಳುವಂತಹ ರನ್ ಬರಲಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಇತಿಹಾಸ ನಿರ್ಮಿಸಲು ಹೊರಟ ದಕ್ಷಿಣ ಆಫ್ರಿಕಾ

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಮುಂದಿನ ಸುದ್ದಿ
Show comments