Webdunia - Bharat's app for daily news and videos

Install App

ಭಾರತ-ಆಸ್ಟ್ರೇಲಿಯಾ ಟೆಸ್ಟ್: 195 ಕ್ಕೆ ಆಲೌಟ್ ಆದ ಅತಿಥೇಯರು

Webdunia
ಶನಿವಾರ, 26 ಡಿಸೆಂಬರ್ 2020 (11:42 IST)
ಮೆಲ್ಬೋರ್ನ್: ಭಾರತೀಯ ಬೌಲರ್ ಗಳ ಸಂಘಟಿತ ಹೋರಾಟದ ಫಲವಾಗಿ ಆಸ್ಟ್ರೇಲಿಯಾ ದ್ವಿತೀಯ ಟೆಸ್ಟ್ ನ ಮೊದಲ ದಿನ ಮೊದಲ ಇನಿಂಗ್ಸ್ ನಲ್ಲಿ 195 ಕ್ಕೆ ಆಲೌಟ್ ಆಗಿದೆ.


ಆರಂಭಿಕ ಆಘಾತ ಅನುಭವಿಸಿದ್ದ ಆಸ್ಟ್ರೇಲಿಯಾಗೆ ಲಬುಶೇನ್ (48) ಮತ್ತು ಮ್ಯಾಥ್ಯೂ ವೇಡ್ (30) ಚೇತರಿಕೆ ನೀಡಿದರು. ಆದರೆ ಸ್ಟೀವ್ ಸ್ಮಿತ್ ಶೂನ್ಯ, ನಾಯಕ ಟಿಮ್ ಪೇಯ್ನ್ 13 ರನ್ ಗಳಿಗೆ ವಿಕೆಟ್ ಒಪ್ಪಿಸಿದ್ದು ಆಸ್ಟ್ರೇಲಿಯಾಗೆ ದುಬಾರಿಯಾಯಿತು. ಭಾರತದ ಪರ ಪದಾರ್ಪಣೆ ಪಂದ್ಯದಲ್ಲೇ ವೇಗಿ ಮೊಹಮ್ಮದ್ ಸಿರಾಜ್ ಅದ್ಭುತ ಪ್ರದರ್ಶನ ನೀಡಿ 2 ವಿಕೆಟ್ ಕಬಳಿಸಿದರು. ವೇಗಿ ಜಸ್ಪ್ರೀತ್ ಬುಮ್ರಾ 4 ವಿಕೆಟ್, ರವಿಚಂದ್ರನ್ ಅಶ್ವಿನ್ 3 ಮತ್ತು ರವೀಂದ್ರ ಜಡೇಜಾ 1 ವಿಕೆಟ್ ತಮ್ಮದಾಗಿಸಿಕೊಂಡರು. ಉಮೇಶ್ ಯಾದವ್ ವಿಕೆಟ್ ಕೀಳುವಲ್ಲಿ ವಿಫಲರಾದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments