Select Your Language

Notifications

webdunia
webdunia
webdunia
webdunia

ಟೀಂ ಇಂಡಿಯಾ ವಿರುದ್ಧ ಬೇಡದ ದಾಖಲೆ ಬರೆದ ಆಸ್ಟ್ರೇಲಿಯಾ

ಟೀಂ ಇಂಡಿಯಾ ವಿರುದ್ಧ ಬೇಡದ ದಾಖಲೆ ಬರೆದ ಆಸ್ಟ್ರೇಲಿಯಾ
ಅಡಿಲೇಡ್ , ಶನಿವಾರ, 19 ಡಿಸೆಂಬರ್ 2020 (09:16 IST)
ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಹೊನಲು ಬೆಳಕಿನ ಟೆಸ್ಟ್ ಪಂದ್ಯದಲ್ಲಿ ಅತಿಥೇಯ ಆಸ್ಟ್ರೇಲಿಯಾ ಆಲೌಟ್ ಆಗಿ ಬೇಡದ ದಾಖಲೆಯೊಂದನ್ನು ಮಾಡಿದೆ.


ಹೊನಲು ಬೆಳಕಿನ ಟೆಸ್ಟ್ ಪಂದ್ಯಗಳಲ್ಲಿ ಆಸ್ಟ್ರೇಲಿಯಾ ಇದೇ ಮೊದಲ ಬಾರಿಗೆ ಮೊದಲ ಇನಿಂಗ್ಸ್ ನಲ್ಲಿ ಲೀಡ್ ಗಳಿಸಲಾಗದೇ ಆಲೌಟ್ ಆದ ಕುಖ್ಯಾತಿಗೊಳಗಾಯಿತು. ಹಿಂದಿನ ಏಳು ಹೊನಲು ಬೆಳಕಿನ ಟೆಸ್ಟ್ ಪಂದ್ಯದ ವೇಳೆ ಆಸ್ಟ್ರೇಲಿಯಾವೇ ಮೇಲುಗೈ ಸಾಧಿಸಿತ್ತು. ಆದರೆ ಇದೇ ಮೊದಲ ಬಾರಿಗೆ ಟೀಂ ಇಂಡಿಯಾ ಬೌಲರ್ ಗಳ ಶಿಸ್ತಿನ ದಾಳಿಯಿಂದ ಹಿನ್ನಡೆ ಅನುಭವಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಡಿಸಿದ ಟೀಂ ಇಂಡಿಯಾಕ್ಕೆ ಕಾಡುತ್ತಲೇ ತಿರುಗೇಟು ನೀಡಿದ ಆಸ್ಟ್ರೇಲಿಯನ್ನರು