Webdunia - Bharat's app for daily news and videos

Install App

ಭಾರತದಲ್ಲಿ ಯಶಸ್ಸು ಸಿಗಲು ಆಸ್ಟ್ರೇಲಿಯಾ ಕ್ರಿಕೆಟಿಗರ ಕಸರತ್ತು

Webdunia
ಸೋಮವಾರ, 2 ಜನವರಿ 2017 (10:48 IST)
ದುಬೈ:  ಭಾರತ ಪ್ರವಾಸ ಎನ್ನುವುದು ಯಾವುದೇ ಕಠಿಣ ಎದುರಾಳಿಗಳಿಗೂ ಸುಲಭದ ತುತ್ತಲ್ಲ. ವೇಗದ ಪಿಚ್ ಗಳಲ್ಲಿ ಆಡಿ ಅಭ್ಯಾಸವಿರುವ ಆಸ್ಟ್ರೇಲಿಯನ್ನರಿಗೂ ಭಾರತದ ಸ್ಪಿನ್ ಪಿಚ್ ಕಠಿಣವೆನಿಸಲಿದೆ. ಅದಕ್ಕಾಗಿಯೇ ಆಟಗಾರರು ಒಂದು ಎರಡು ತಿಂಗಳು ಮುಂಚಿತವಾಗಿಯೇ ಅಭ್ಯಾಸ ಮಾಡಲಿದ್ದಾರೆ.

ಅದೂ ದುಬೈನಲ್ಲಿ! ಅದಕ್ಕಾಗಿ ದುಬೈಗೆ ಚಿಕ್ಕ ಪ್ರವಾಸ ಮಾಡಲಿದ್ದಾರೆ. ಐಸಿಸಿಯ ಕ್ರಿಕೆಟ್ ಅಕಾಡೆಮಿಯಲ್ಲಿ ಆಸ್ಟ್ರೇಲಿಯಾ ತಂಡ ಅಭ್ಯಾಸ ನಡೆಸಲಿದೆ ಎಂಬುದನ್ನು ತಂಡದ ಮೂಲಗಳೇ ಖಚಿತಪಡಿಸಿವೆ. ಆದರೆ ಯಾವಾಗ ಎಂಬುದನ್ನು ಸ್ಪಷ್ಟಪಡಿಸಿಲ್ಲ.

ಐಸಿಸಿ ದುಬೈನ ಕ್ರಿಕೆಟ್ ಅಕಾಡೆಮಿಯಲ್ಲಿ ಅಭ್ಯಾಸ ನಡೆಸಲೆಂದು ಎಲ್ಲಾ ರೀತಿಯ ಪಿಚ್ ನಿರ್ಮಿಸಿದೆ. ಆದರೂ ಭಾರತದ ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ ದಾಳಿಯನ್ನು ಎದುರಿಸಲು ಇಲ್ಲಿ ತರಬೇತಿ ಸಿಗದು. ಹಾಗಿದ್ದರೂ, ಸ್ಪಿನ್ ಬೌಲಿಂಗ್ ಬಗ್ಗೆ ಇರುವ ಮನಸ್ಥಿತಿಯನ್ನು ಬದಲಾಯಿಸಿಕೊಂಡು ಭಾರತ ಪ್ರವಾಸ ಮಾಡಬಹುದೆಂಬ ವಿಶ್ವಾಸ ಆಸೀಸ್ ತಂಡದ್ದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚುಕ್ಕಾಣಿ ಹಿಡಿದ ಮೊದಲ ಪಂದ್ಯದಲ್ಲೇ ಶುಭಮನ್‌ ಗಿಲ್‌ ಸ್ಮರಣೀಯ ಶತಕ: ದಿಗ್ಗಜರ ಸಾಲಿಗೆ ಯುವ ನಾಯಕ

IND vs ENG: ಕೊಹ್ಲಿ, ರೋಹಿತ್ ಕೊರತೆ ಸ್ವಲ್ಪವೂ ಕಾಡದಂತೆ ನೋಡಿಕೊಂಡ ಯುವ ಬ್ಯಾಟಿಗರು

IND vs ENG: ಆಹಾ.. ಕೆಎಲ್ ರಾಹುಲ್ ಈ ಕ್ಲಾಸಿಕಲ್ ಶಾಟ್ ನೀವು ನೋಡಲೇಬೇಕು video

IND vs ENG: ಟಾಸ್ ಗೆದ್ದ ಇಂಗ್ಲೆಂಡ್, ತಂಡಕ್ಕಾಗಿ ತ್ಯಾಗ ಮಾಡಿದ ಶುಬ್ಮನ್ ಗಿಲ್

ಎಂಟು ವರ್ಷಗಳ ವನವಾಸ ಮುಗಿಸಿದ ಕರುಣ್‌ ನಾಯರ್‌: ಟೆಸ್ಟ್‌ ಅಗ್ನಿಪರೀಕ್ಷೆಗೆ ಸಜ್ಜಾದ ಕನ್ನಡಿಗ

ಮುಂದಿನ ಸುದ್ದಿ
Show comments