Daily Horoscope
✕

ಮೂರನೇ ಟೆಸ್ಟ್ ಗೆಲುವು ಟೀಂ ಇಂಡಿಯಾಗಿನ್ನು ಕನಸು

Webdunia
ಭಾನುವಾರ, 10 ಜನವರಿ 2021 (09:29 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿರುವ ಆಸ್ಟ್ರೇಲಿಯಾ ಇತ್ತೀಚೆಗಿನ ವರದಿ ಬಂದಾಗ 5 ವಿಕೆಟ್ ನಷ್ಟಕ್ಕೆ 301 ರನ್ ಗಳಿಸಿದೆ. ಮೊದಲ ಇನಿಂಗ್ಸ್ ಮುನ್ನಡೆಯೂ ಸೇರಿ ಆಸೀಸ್ ಮೊತ್ತ ಈಗ 395 ಕ್ಕೇರಿದೆ.

 

ಇಂದು ಪಂದ್ಯದ ನಾಲ್ಕನೇ ದಿನವಾಗಿದ್ದು, ಇನ್ನು ಭಾರತಕ್ಕೆ ಗೆಲುವು ಮರೀಚಿಕೆಯಾಗಿದೆ. ಸದ್ಯಕ್ಕೆ ಆಸೀಸ್ ಪರ ಬ್ಯಾಟಿಂಗ್ ಮಾಡುತ್ತಿರುವ  ಕ್ಯಾಮರೋನ್  ಗ್ರೀನ್ 74 ಮತ್ತು ಟಿಮ್ ಪೇಯ್ನ್ 38 ರನ್ ಗಳಿಸಿ ಕ್ರೀಸ್ ನಲ್ಲಿದ್ದಾರೆ. ಮೊದಲ ಇನಿಂಗ್ಸ್ ನಲ್ಲಿ ಶತಕ ಗಳಿಸಿದ್ದ ಸ್ಟೀವ್ ಸ್ಮಿತ್ 81 ರನ್ ಗಳಿಸಿ ಔಟಾದರು. ಲಬುಶೇನ್ 73 ರನ್ ಗಳಿಸಿದರು. ಭಾರತದ ಪರ ರವಿಚಂದ್ರನ್ ಅಶ್ವಿನ್, ನವದೀಪ್ ಸೈನಿ ತಲಾ 2 ವಿಕೆಟ್, ಮೊಹಮ್ಮದ್ ಸಿರಾಜ್ 1 ವಿಕೆಟ್ ಕಬಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments