ಭಾರತ-ಆಸೀಸ್ ಟೆಸ್ಟ್: ಟೀಂ ಇಂಡಿಯಾ ಮೇಲೆ ಆಸ್ಟ್ರೇಲಿಯಾ ಸವಾರಿ

Webdunia
ಶನಿವಾರ, 9 ಜನವರಿ 2021 (16:45 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಗೆಲುವಿನತ್ತ ಸಾಗಿದೆ. ಮೊದಲ ಇನಿಂಗ್ಸ್ ನಲ್ಲಿ 94 ರನ್ ಗಳ ಮುನ್ನಡೆ ಕಂಡಿದ್ದ ಆಸ್ಟ್ರೇಲಿಯಾ ಇದೀಗ ದ್ವಿತೀಯ ಇನಿಂಗ್ಸ್ ನಲ್ಲಿ 2 ವಿಕೆಟ್ ನಷ್ಟಕ್ಕೆ 103 ರನ್ ಗಳಿಸಿದೆ.

 

ಇದರೊಂದಿಗೆ ಆಸ್ಟ್ರೇಲಿಯಾ ಮುನ್ನಡೆ 197 ಕ್ಕೇರಿದೆ. ಸ್ಟೀವ್ ಸ್ಮಿತ್ 29 ರನ್ ಮತ್ತು ಲಬುಶೇನ್ 47 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ. ಭಾರತದ ಪರ ಮೊಹಮ್ಮದ್ ಸಿರಾಜ್, ರವಿಚಂದ್ರನ್ ಅಶ್ವಿನ್ ತಲಾ 1 ವಿಕೆಟ್ ಕಬಳಿಸಿದ್ದಾರೆ. ಇನ್ನೂ ಎರಡು ದಿನದ ಪಂದ್ಯ ಬಾಕಿ ಉಳಿದಿದ್ದು, ಆಸೀಸ್ ನಾಳೆ ಬೃಹತ್ ಮೊತ್ತ ಪೇರಿಸಿ ಭಾರತದ ಗೆಲುವಿಗೆ ದೊಡ್ಡ ಗುರಿಯನ್ನೇ ನೀಡುವುದು ಖಂಡಿತಾ. ಭಾರತದ ಸದ್ಯದ ಬ್ಯಾಟಿಂಗ್ ಪರಿಸ್ಥಿತಿ ನೋಡಿದರೆ ಆಸ್ಟ್ರೇಲಿಯಾ ದಾಳಿಯನ್ನೆದುರಿಸಿ ಪಂದ್ಯ ಉಳಿಸಿಕೊಳ್ಳುವುದು ಕಷ್ಟ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನಗೆ ಚೀಟ್ ಮಾಡಿ ಬೇರೆ ಮಹಿಳೆ ಜೊತೆ ಚ್ಯಾಟ್ ಮಾಡ್ತಿದ್ರಾ ಪಾಲಾಶ್ ಮುಚ್ಚಲ್: ವೈರಲ್ ಪೋಸ್ಟ್

ಒಂದೇ ತಿಂಗಳಲ್ಲಿ ಭಾರತ ಮಹಿಳೆಯರಿಂದ ಮೂರನೇ ವಿಶ್ವಕಪ್: ಭಾರತ ಈಗ ಕಬಡ್ಡಿ ಚಾಂಪಿಯನ್

IND vs SA: ಎರಡನೇ ಟೆಸ್ಟ್ ಸೋಲುವ ಭೀತಿಯಲ್ಲಿ ಟೀಂ ಇಂಡಿಯಾ

IND vs SA: 82 ಬಾಲ್, 14 ರನ್.. ಅಬ್ಬಬ್ಬಾ ಕುಲದೀಪ್ ಯಾದವ್ ಗೆ ಏನು ತಾಳ್ಮೆ ಗುರೂ

IND vs SA: ಟೀಂ ಇಂಡಿಯಾಕ್ಕೆ ಟೆಸ್ಟ್ ನಲ್ಲಿ ತವರಿನಲ್ಲೇ ಇಂಥಾ ಸ್ಥಿತಿ ಯಾವತ್ತೂ ಇರಲಿಲ್ಲ

ಮುಂದಿನ ಸುದ್ದಿ
Show comments