ಅಕ್ಸರ್ ಪಟೇಲ್ ಟಾರ್ಗೆಟ್ ಮಾಡಿರುವ ಆಸ್ಟ್ರೇಲಿಯಾ

Webdunia
ಭಾನುವಾರ, 5 ಫೆಬ್ರವರಿ 2023 (07:50 IST)
ನಾಗ್ಪುರ: ಭಾರತದ ವಿರುದ್ಧ ಟೆಸ್ಟ್ ಸರಣಿ ಆಡಲಿರುವ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಈಗ ಎದುರಾಳಿ ಆಟಗಾರರ ಬಗ್ಗೆ ವಿಚಾರ ನಡೆಸುತ್ತಿದೆ.

ಇತ್ತೀಚೆಗಿನ ದಿನಗಳಲ್ಲಿ ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಸ್ಪಿನ್ನರ್ ಅಕ್ಸರ್ ಪಟೇಲ್ ಪ್ರಮುಖ ಪಾತ್ರ ವಹಿಸುತ್ತಿದ್ದಾರೆ. ಎದುರಾಳಿಗಳಿಗೆ ಅಚ್ಚರಿಯ ರೀತಿಯಲ್ಲಿ ಅವರು ಮಾರಕವಾಗುತ್ತಿದ್ದಾರೆ.

ಹೀಗಾಗಿ ಆಸ್ಟ್ರೇಲಿಯಾ ಕ್ರಿಕೆಟ್ ತಂಡ ಅಕ್ಸರ್ ಪಟೇಲ್ ಬೌಲಿಂಗ್ ವಿಡಿಯೋಗಳನ್ನು ನೋಡಿ ಅವರನ್ನು ಎದುರಿಸಲು ವಿಶೇಷವಾಗಿ ರಣತಂತ್ರ ರೂಪಿಸುತ್ತಿದೆ ಎಂಬ ಸುದ್ದಿಯಿದೆ. ಫೆಬ್ರವರಿ 9 ರಿಂದ ಟೆಸ್ಟ್ ಸರಣಿ ಆರಂಭವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs NZ: ರನ್ ಲೀಕಿಂಗ್ ಮೆಷಿನ್ ಗಳಾದ ಟೀಂ ಇಂಡಿಯಾ ಬೌಲರ್ ಗಳು, ನ್ಯೂಜಿಲೆಂಡ್ ಬೃಹತ್ ಮೊತ್ತ

ನಾ ಡ್ರೈವರಾ... ಶ್ರೇಯಾಂಕ ಪಾಟೀಲ್ ಡ್ಯಾನ್ಸ್: ಸ್ಮೃತಿ ಮಂಧಾನ ರಿಯಾಕ್ಷನ್ ಮಾತ್ರ ಮಿಸ್ ಮಾಡ್ಲೇಬೇಡಿ video

IND vs NZ: ನ್ಯೂಜಿಲೆಂಡ್ ವಿರುದ್ಧ ಇಂದು ಕಣಕ್ಕಿಳಿಯುತ್ತಾರಾ ಸಂಜು ಸ್ಯಾಮ್ಸನ್

WPL 2026: ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಜೈಂಟ್ಸ್ ವಿರುದ್ಧ ಫೀಲ್ಡಿಂಗ್ ಆಯ್ಕೆ

ಸಂಜು ಸ್ಯಾಮ್ಸನ್ ಈ ಕಾರಣಕ್ಕಾದರೂ ಮತ್ತೆ ಫಾರ್ಮ್ ಗೆ ಬರಬೇಕು

ಮುಂದಿನ ಸುದ್ದಿ
Show comments