Webdunia - Bharat's app for daily news and videos

Install App

ಮಹಿಳೆಯರಿಗೆ ಕ್ರೀಡೆಗಳಲ್ಲಿ ನಿಷೇಧ ಹೇರಿದ ತಾಲಿಬಾನ್ ಗೆ ಕ್ರಿಕೆಟ್ ಆಸ್ಟ್ರೇಲಿಯಾ ಎಚ್ಚರಿಕೆ

Webdunia
ಗುರುವಾರ, 9 ಸೆಪ್ಟಂಬರ್ 2021 (11:02 IST)
ಸಿಡ್ನಿ: ಅಫ್ಘಾನಿಸ್ತಾನದಲ್ಲಿ ತಾಲಿಬಾನ್‍ ಆಡಳಿತ ಬಂದ ಮೇಲೆ ಮಹಿಳೆಯರಿಗೆ ಕ್ರೀಡೆಗಳಲ್ಲಿ ಭಾಗವಹಿಸುವುದಕ್ಕೆ ನಿಷೇಧ ಹೇರಲಾಗಿದೆ. ಇದರ ವಿರುದ್ಧ ಈಗ ಕ್ರಿಕೆಟ್ ಆಸ್ಟ್ರೇಲಿಯಾ ಸಿಡಿದೆದ್ದಿದೆ.


ಒಂದು ವೇಳೆ ತಾಲಿಬಾನಿಗರು ಮಹಿಳೆಯರ ಮೇಲೆ ನಿಷೇಧ ಹೇರಿದರೆ ನಾವೂ ಅಫ್ಘಾನಿಸ್ತಾನದ ವಿರುದ್ಧ ಹೋಬರ್ಟ್ ನಲ್ಲಿ ನಡೆಯಬೇಕಿದ್ದ ಟೆಸ್ಟ್ ಪಂದ್ಯವನ್ನು ರದ್ದು ಮಾಡಬೇಕಾಗುತ್ತದೆ ಎಂದು ಕ್ರಿಕೆಟ್ ಆಸ್ಟ್ರೇಲಿಯಾ ಎಚ್ಚರಿಕೆ ನೀಡಿದೆ.

ಮಹಿಳೆಯರ ಕ್ರೀಡೆ ಅಭಿವೃದ್ಧಿಯನ್ನು ಬೆಂಬಲಿಸುವುದು ಆಸ್ಟ್ರೇಲಿಯಾದ ಕರ್ತವ್ಯವಗಾಗಿದೆ. ಒಂದು ವೇಳೆ ಅಫ್ಘಾನಿಸ್ತಾನದಲ್ಲಿ ಮಹಿಳೆಯರಿಗೆ ಕ್ರೀಡೆಗೆ ನಿಷೇಧ ಹೇರಿದ್ದು ನಿಜವೇ ಆದರೆ ನಾವೂ ಆಫ್ಘಾನಿಸ್ತಾನ ಪುರುಷರ ತಂಡದ ನಮ್ಮ ದೇಶಕ್ಕೆ ಪ್ರವಾಸವನ್ನು ರದ್ದುಗೊಳಿಸಬೇಕಾಗುತ್ತದೆ ಎಂದು ಆಸ್ಟ್ರೇಲಿಯಾ ಎಚ್ಚರಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಬಿಸಿಸಿಐ ಷರತ್ತೇನು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments