Webdunia - Bharat's app for daily news and videos

Install App

ರಂಗನಾ ಹೆರಾತ್ ಮಾರಕ ಸ್ಪಿನ್ : ಸೋಲಿನ ಸುಳಿಯಲ್ಲಿ ಆಸ್ಟ್ರೇಲಿಯಾ

Webdunia
ಶನಿವಾರ, 30 ಜುಲೈ 2016 (12:34 IST)
ಆಸ್ಟ್ರೇಲಿಯಾ ಮತ್ತು ಶ್ರೀಲಂಕಾ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾ ಎರಡನೇ ಇನ್ನಿಂಗ್ಸ್‌ನಲ್ಲಿ 141ಕ್ಕೆ 7 ವಿಕೆಟ್ ಕಳೆದುಕೊಂಡು ಸೋಲಿನ ದವಡೆಯಲ್ಲಿದೆ. ರಂಗನಾ ಹೆರಾತ್ ಮಾರಕ ಸ್ಪಿನ್ ಬೌಲಿಂಗ್ ದಾಳಿ ಮೂಲಕ ಆಸ್ಟ್ರೇಲಿಯಾದ ಡೇವಿಡ್ ವಾರ್ನರ್, ಸ್ಟೀವನ್ ಸ್ಮಿತ್ ಮತ್ತು ಅಡಾಂ ವೋಗ್ಸ್ ಮತ್ತು  ಮಿಚೆಲ್ ಮಾರ್ಷ್ ವಿಕೆಟ್‌ಗಳನ್ನು ಕಬಳಿಸಿ ಶ್ರೀಲಂಕಾಗೆ ಮೇಲುಗೈ ಒದಗಿಸಿಕೊಟ್ಟರು.

 
ಮೊದಲ ಇನ್ನಿಂಗ್ಸ್‌ನಲ್ಲಿ ಆಸ್ಟ್ರೇಲಿಯಾ 203 ರನ್‌ಗೆ ಆಲೌಟ್ ಆಗಿದ್ದು, ಶ್ರೀಲಂಕಾ 117ರನ್‌ಗೆ ಆಲೌಟ್ ಆಗಿತ್ತು. ಎರಡನೇ ಇನ್ನಿಂಗ್ಸ್‌ನಲ್ಲಿ ಕುಸಾಲ್ ಮೆಂಡಿಸ್ ಅವರ ಮನೋಜ್ಞ ಬ್ಯಾಟಿಂಗ್ ನೆರವಿನಿಂದ ಶ್ರೀಲಂಕಾ 353 ರನ್ ಸ್ಕೋರ್ ಮಾಡಿದೆ.

ಇದರಿಂದ ಆಸ್ಟ್ರೇಲಿಯಾ 2ನೇ ಇನ್ನಿಂಗ್ಸ್‌ನಲ್ಲಿ ಗೆಲುವಿಗೆ 268 ರನ್ ಸ್ಕೋರ್ ಮಾಡಬೇಕಿದ್ದು, ರಂಗನಾಥ್ ಹೆರಾತ್ ಮಾರಕ ಬೌಲಿಂಗ್ ದಾಳಿಗೆ ಬಲಿಯಾಗಿ 7 ವಿಕೆಟ್ ಕಳೆದುಕೊಂಡು 141 ರನ್ ಗಳಿಸಿದೆ. ಆಸ್ಟ್ರೇಲಿಯಾ ಗೆಲುವಿಗೆ 127 ರನ್ ಬೇಕಾಗಿದ್ದು ಸೋಲಿನ ಸುಳಿಯಲ್ಲಿ ಸಿಕ್ಕಿಬಿದ್ದಿದೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಅಪರೂಪದ ದಾಖಲೆ ಮಾಡಿದ ಶುಭಮನ್ ಗಿಲ್

ಆಂಗ್ಲರ ನಾಡಲ್ಲಿ ಮತ್ತೇ ಅಬ್ಬರಿಸಿದ ಶುಭ್ಮನ್‌ ಗಿಲ್ ಬ್ಯಾಟಿಂಗ್‌: 8ನೇ ಶತಕ ಸಿಡಿಸಿದ ಕ್ಯಾಪ್ಟನ್‌

IND vs ENG Test: ವಿದೇಶಿ ನೆಲದಲ್ಲಿ ಹೊಸ ದಾಖಲೆ ಬರೆದ ರಿಷಭ್ ಪಂತ್

IND vs ENG: ಕರುಣ್ ನಾಯರ್ ನಿಮಗೆ ಎರಡನೇ ಚಾನ್ಸ್ ಸಿಕ್ತು, ನೀವು ಮಾಡಿದ್ದೇನು

IND vs ENG: ವೈಸ್ ಕ್ಯಾಪ್ಟನ್ಸಿ ಪಟ್ಟ ರಿಷಭ್ ಪಂತ್ ಗೆ ಕೆಲಸ ಮಾಡಲು ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments