Daily Horoscope

ಭಾರತ-ಆಸೀಸ್ ಏಕದಿನ: ಪಂದ್ಯ ಗೆದ್ದು ವಿಶ್ವಕಪ್ ಗೆ ಸ್ಪೂರ್ತಿ ಪಡೆದ ಆಸ್ಟ್ರೇಲಿಯಾ

Webdunia
ಗುರುವಾರ, 28 ಸೆಪ್ಟಂಬರ್ 2023 (07:40 IST)
ರಾಜ್ ಕೋಟ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯವನ್ನು ಆಸೀಸ್ 66 ರನ್ ಗಳಿಂದ ಗೆದ್ದು ವಿಶ್ವಕಪ್ ಗೆ ಮುನ್ನ ಆತ್ಮವಿಶ್ವಾಸ ಹೆಚ್ಚಿಸಿಕೊಂಡಿತು.

ನಿನ್ನೆ ಮೊದಲು ಬ್ಯಾಟಿಂಗ್ ಮಾಡಿದ ಆಸೀಸ್ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 352 ರನ್ ಗಳಿಸಿತ್ತು. ಇದಕ್ಕೆ ಉತ್ತರವಾಗಿ ಟೀಂ ಇಂಡಿಯಾ 49.4 ಓವರ್ ಗಳಲ್ಲಿ 286 ರನ್ ಗಳಿಗೆ ಆಲೌಟ್ ಆಯಿತು. ನಾಯಕ ರೋಹಿತ್ ಶರ್ಮಾ 81, ವಿರಾಟ್ ಕೊಹ್ಲಿ 56, ಶ್ರೇಯಸ್ ಅಯ್ಯರ್ 48 ರನ್ ಗಳಿಸಿದರು.

ಈ ಗೆಲುವಿನ ಹೊರತಾಗಿಯೂ ಸರಣಿಯಲ್ಲಿ 2 ಪಂದ್ಯಗಳ ಮುನ್ನಡೆ ಸಾಧಿಸಿದ್ದ ಟೀಂ ಇಂಡಿಯಾ ಸರಣಿ ಗೆಲುವು ಪಡೆಯಿತು. ಆದರೆ ಆಸೀಸ್ ವಿರುದ್ಧ ಇದೇ ಮೊದಲ ಬಾರಿಗೆ ಏಕದಿನ ಸರಣಿ ವೈಟ್ ವಾಶ್ ಮಾಡುವ ಅವಕಾಶ ಕಳೆದುಕೊಂಡಿತು. ಸರಣಿ ಸೋತರೂ ಕೊನೆಯ ಪಂದ್ಯದಲ್ಲಿ ಸಿಕ್ಕ ಈ ಗೆಲುವು ಏಕದಿನ ವಿಶ್ವಕಪ್ ಗೆ ಮುನ್ನ ಆಸೀಸ್ ಆತ್ಮವಿಶ್ವಾಸ ಹೆಚ್ಚಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments