Daily Horoscope
✕

ಆಸ್ಟ್ರೇಲಿಯಾ ಮಹಿಳೆಯರಿಗೆ ಆರನೇ ವಿಶ್ವಕಪ್ ಕಿರೀಟ

Webdunia
ಸೋಮವಾರ, 27 ಫೆಬ್ರವರಿ 2023 (08:40 IST)
ಕೇಪ್ ಟೌನ್: ಮಹಿಳಾ ಕ್ರಿಕೆಟ್ ಗೆ ಮತ್ತೆ ಆಸ್ಟ್ರೇಲಿಯಾ ತಂಡ ಅರಸಿಯಾಗಿ ಮೆರೆದಿದೆ. ದ.ಆಫ್ರಿಕಾ  ವಿರುದ್ಧ ಮಹಿಳಾ ಟಿ20 ವಿಶ್ವಕಪ್ ಫೈನಲ್ ನಲ್ಲಿ 19 ರನ್ ಗಳ ಗೆಲುವು ಸಾಧಿಸಿ ಆರನೇ ಬಾರಿ ಚಾಂಪಿಯನ್ ಆಗಿದೆ.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದವರಿಗೇ ಗೆಲುವು ಎನ್ನುವುದು ಮತ್ತೆ ಈ ಪಂದ್ಯದಲ್ಲೂ ಖಚಿತವಾಯಿತು. ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ವನಿತೆಯರು 20 ಓವರ್ ಗಳಲ್ಲಿ 6  ವಿಕೆಟ್‍ ನಷ್ಟಕ್ಕೆ 156 ರನ್ ಗಳಿಸಿತು. ಮೂನೀ ಅಜೇಯ 74 ರನ್ ಗಳಿಸಿದರು. ಈ ಮೊತ್ತ ಬೆನ್ನತ್ತಿದ ಆಫ್ರಿಕಾ 20 ಓವರ್ ಗಳಲ್ಲಿ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 137 ರನ್ ಗಳಿಸಲಷ್ಟೇ ಶಕ್ತವಾಯಿತು.

ಇದರೊಂದಿಗೆ ಆಸ್ಟ್ರೇಲಿಯಾ 6 ನೇ ಬಾರಿಗೆ ವಿಶ್ವಕಪ್ ಕಿರೀಟ ಹೊತ್ತು ಮೆರೆದಾಡಿತು. ನಾಯಕಿ ಮೆಗ್ ಲ್ಯಾನಿಂಗ್ ಐದನೇ ವಿಶ್ವಕಪ್ ಹೊತ್ತು ರಿಕಿ ಪಾಂಟಿಂಗ್ ದಾಖಲೆಯನ್ನು ಮುರಿದರು. ಸತತ ಏಳನೇ ಬಾರಿಗೆ ಆಸ್ಟ್ರೇಲಿಯಾ ಮಹಿಳೆಯರು ವಿಶ್ವಕಪ್ ಫೈನಲ್ ತಲುಪಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

IND vs NZ: ನ್ಯೂಜಿಲೆಂಡ್ ವಿರುದ್ಧ ಭರ್ಜರಿ 136 ರನ್ ಸಿಡಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗ ಕೆಎಲ್ ರಾಹುಲ್ Video

ಹೆಸರಲ್ಲಿ ಸಿರಾಜ್ ಎಂದಿದೆಯಲ್ಲಾ ಅದಕ್ಕೇ ಹೊರಗಿಡಲಾಗಿದೆ: ಮೊಹಮ್ಮದ್ ಸಿರಾಜ್ ಬಗ್ಗೆ ಕಾಂಗ್ರೆಸ್ ಸಂಸದನ ವಿವಾದಿತ ಹೇಳಿಕೆ

IND vs NZ: ಔಟ್ ಇದ್ದರೂ ನಾಟೌಟ್ ತೀರ್ಪು, ಕುಮಾರ್ ಧರ್ಮಸೇನಾ ಎಡವಟ್ಟಿನಿಂದ ಎರಡೆರಡು ಬಾರಿ ಬಚಾವಾದ ಕೆಎಲ್ ರಾಹುಲ್ Video

ಮೊಹಮ್ಮದ್ ಸಿರಾಜ್ ಗಿಂತ ಪ್ರಸಿದ್ಧ ಕೃಷ್ಣ ಗ್ರೇಟಾ.. ಸಿರಾಜ್ ರನ್ನು ಯಾಕೆ ಕೈ ಬಿಟ್ರಿ: ಫ್ಯಾನ್ಸ್ ಫುಲ್ ಗರಂ

IND vs NZ test: ಔಟ್ ಯಾಕಿಲ್ಲ… ಮೈದಾನದಲ್ಲೇ ಅಂಪಾಯರ್ ಜೊತೆ ರೊಚ್ಚಿಗೆದ್ದ ಕ್ಯಾಪ್ಟನ್ ಶುಭಮನ್ ಗಿಲ್ Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments