ಭಾರತ-ಆಸ್ಟ್ರೇಲಿಯಾ ಏಕದಿನ: 11 ಓವರ್ ಗೆ ಪಂದ್ಯ ಗೆದ್ದ ಆಸೀಸ್!

Webdunia
ಭಾನುವಾರ, 19 ಮಾರ್ಚ್ 2023 (17:30 IST)
ವಿಶಾಖಪಟ್ಟಣ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಏಕದಿನ ಪಂದ್ಯವನ್ನು ಆಸೀಸ್ 10 ವಿಕೆಟ್ ಗಳಿಂದ ಭರ್ಜರಿಯಾಗಿ ಗೆದ್ದುಕೊಂಡಿದೆ.

ಭಾರತ ಮೊದಲು ಬ್ಯಾಟಿಂಗ್ ಮಾಡಿ ಕೇವಲ 117 ರನ್ ಗಳಿಗೆ ಆಲೌಟ್ ಆಗಿತ್ತು. ಈ ಮೊತ್ತವನ್ನು ಆಸೀಸ್ ಬೌಲರ್ ಗಳು ಟಿ20 ಶೈಲಿಯಲ್ಲಿ ಬ್ಯಾಟ್ ಬೀಸಿ ಕೇವಲ 11 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 121 ರನ್ಗಳಿಸಿ ಗುರಿ ತಲುಪಿದರು.

ಟ್ರಾವಿಸ್ ಹೆಡ್ 30 ಎಸೆತಗಳಲ್ಲಿ 51 ರನ್, ಮಿಚೆಲ್ ಮಾರ್ಷ್‍ 36 ಎಸೆತಗಳಿಂದ 66 ರನ್ ಚಚ್ಚಿದರು. ಇದರೊಂದಿಗೆ ಏಕದಿನ ಸರಣಿ 1-1 ರಿಂದ ಸಮಬಲಗೊಂಡಿತು. ಮುಂದಿನ ಪಂದ್ಯ ಬುಧವಾರ ನಡೆಯಲಿದ್ದು, ಈ ಪಂದ್ಯದಲ್ಲಿ ಗೆದ್ದವರು ಸರಣಿ ಕೈವಶ ಮಾಡಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments