Daily Horoscope
✕

ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ

Webdunia
ಗುರುವಾರ, 16 ಮಾರ್ಚ್ 2017 (09:24 IST)
ರಾಂಚಿ: ಭಾರತ-ಆಸ್ಟ್ರೇಲಿಯಾ ನಡುವಿನ ತೃತೀಯ ಟೆಸ್ಟ್ ಇಂದಿನಿಂದ ಆರಂಭವಾಗುತ್ತಿದೆ. ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ.

 
ಉಭಯ ತಂಡಗಳು ಸಣ್ಣ ಬದಲಾವಣೆಗಳೊಂದಿಗೆ ಕಣಕ್ಕಿಳಿಯುತ್ತಿದೆ. ಟೀಂ ಇಂಡಿಯಾದಲ್ಲಿ ಕಳೆದ ಪಂದ್ಯದಲ್ಲಿ ಗಾಯದಿಂದಾಗಿ ಹೊರಗುಳಿದಿದ್ದ ಮುರಳಿ ವಿಜಯ್ ವಾಪಸ್ ಆಗಿದ್ದು, ಅಭಿನವ್ ಮುಕುಂದ್ ಹೊರಗುಳಿಯಲಿದ್ದಾರೆ. ಆಸ್ಟ್ರೇಲಿಯಾ ಎರಡು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದ್ದು, ಗ್ಲೆನ್ ಮ್ಯಾಕ್ಸ್ ವೆಲ್ ಮತ್ತು  ಪ್ಯಾಟ್ ಕ್ಯುಮಿನ್ಸ್ ಆಡುತ್ತಿದ್ದಾರೆ.

ಮೊದಲೆರಡು ದಿನ ಬ್ಯಾಟಿಂಗ್  ಗೆ ಹೇಳಿ ಮಾಡಿಸಿದಂತಹ ಪಿಚ್ ಇದಾಗಿದ್ದರಿಂದ,  ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡು ಉತ್ತಮ ನಿರ್ಧಾರ ಕೈಗೊಂಡಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಭಾರತೀಯ ಕ್ರಿಕೆಟ್‌ ಅಭಿಮಾನಿಗಳಿಗೆ ಬಿಗ್ ಶಾಕ್:ನಾಯಕತ್ವಕ್ಕೆ ಹರ್ಮನ್‌ಪ್ರೀತ್ ಕೌರ್ ದಿಢೀರ್ ರಾಜೀನಾಮೆ

ಮುಂದಿನ ಸುದ್ದಿ
Show comments