Webdunia - Bharat's app for daily news and videos

Install App

ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ: ಟೀಂ ಇಂಡಿಯಾಗೆ ಮಯಾಂಕ್ ಓಪನರ್

Webdunia
ಶುಕ್ರವಾರ, 27 ನವೆಂಬರ್ 2020 (08:58 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

 

ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಭಾರತ ತಂಡಕ್ಕೆ ಶಿಖರ್ ಧವನ್ ಜೊತೆಯಾಗಿ ಕನ್ನಡಿಗ ಮಯಾಂಕ್ ಅಗರ್ವಾಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ಟೀಂ ಇಂಡಿಯಾ ತಂಡ ಹೀಗಿದೆ:

ವಿರಾಟ್ ಕೊಹ್ಲಿ, ಶಿಖರ್ ಧವನ್, ಮಯಾಂಕ್ ಅಗರ್ವಾಲ್, ಶ್ರೇಯಸ್ ಐಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್),  ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಜಸ್ಪ್ರೀತ್ ಬುಮ್ರಾ, ಯಜುವೇಂದ್ರ ಚಾಹಲ್, ನವದೀಪ್ ಸೈನಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಡಬ್ಲ್ಯುಟಿಸಿ ಫೈನಲ್ ಗೆಲ್ಲಲು ದ ಆಫ್ರಿಕಾಗೆ ಕಠಿಣ ಗುರಿ ನೀಡಿದ ಆಸ್ಟ್ರೇಲಿಯಾ

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

ಮುಂದಿನ ಸುದ್ದಿ
Show comments