Select Your Language

Notifications

webdunia
webdunia
webdunia
webdunia

ಭಾರತ-ಆಸ್ಟ್ರೇಲಿಯಾ ಟಿ20: ಮತ್ತೆ ಟಾಸ್ ಸೋತ ವಿರಾಟ್ ಕೊಹ್ಲಿ

ಭಾರತ-ಆಸ್ಟ್ರೇಲಿಯಾ ಟಿ20: ಮತ್ತೆ ಟಾಸ್ ಸೋತ ವಿರಾಟ್ ಕೊಹ್ಲಿ
ಕ್ಯಾನ್ ಬೆರಾ , ಶುಕ್ರವಾರ, 4 ಡಿಸೆಂಬರ್ 2020 (13:30 IST)
ಕ್ಯಾನ್ ಬೆರಾ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ ಮೊದಲ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.


ಮತ್ತೆ ವಿರಾಟ್ ಕೊಹ್ಲಿಯ ಟಾಸ್ ದುರಾದೃಷ್ಟ ಮುಂದುವರಿದಿದೆ. ಏಕದಿನ ಸರಣಿ ಸೋತಿರುವ ಟೀಂ ಇಂಡಿಯಾ ಟಿ20 ಸರಣಿ ಗೆಲ್ಲುವ ಉತ್ಸಾಹದಲ್ಲಿದೆ. ಈ ಪಂದ್ಯಕ್ಕೆ ಭಾರತ ತಂಡ ಇಂತಿದೆ:

ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಶಿಖರ್ ಧವನ್, ಮನೀಶ್ ಪಾಂಡೆ, ಸಂಜು ಸ್ಯಾಮ್ಸನ್, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ವಾಷಿಂಗ್ಟನ್ ಸುಂದರ್, ದೀಪಕ್ ಚಹರ್, ಮೊಹಮ್ಮದ್ ಶಮಿ ಮತ್ತು ಟಿ ನಟರಾಜನ್.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೋನಾ ರೂಲ್ಸ್ ಬ್ರೇಕ್ ಮಾಡಿದ ಪಾಕ್ ಕ್ರಿಕೆಟಿಗರಿಗೆ ನ್ಯೂಜಿಲೆಂಡ್ ನಲ್ಲಿ ಈ ಶಿಕ್ಷೆ!